ದೇವಲ ಗಾಣಗಾಪುರ ಅಭಿವೃದ್ಧಿಗೆ 10 ಕೋಟಿ ರೂ. ಮೀಸಲು: ಸಿಎಂ
Team Udayavani, Oct 18, 2019, 11:52 AM IST
ಅಫಜಲಪುರ: ರಾಜ್ಯದ ಐತಿಹಾಸಿಕ ಧರ್ಮ ಕ್ಷೇತ್ರ ದೇವಲ ಗಾಣಗಾಪುರದ ಅಭಿವೃದ್ಧಿಗಾಗಿ 10 ಕೋಟಿ ರೂ. ಮೀಸಲು ಇಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ತಾಲೂಕಿನ ದೇವಲ ಗಾಣಗಾಪುರದ ದತ್ತ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೇವಲ ಗಾಣಗಾಪುರ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ದವಿದೆ. ಈ ನಿಟ್ಟಿನಲ್ಲಿ ಈಗಾಗಲೇ 10 ಕೋಟಿ ರೂ. ಮೀಸಲಿಡುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ನೆರೆ ಮತ್ತು ಬರದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನೆರೆಯಿಂದ ಬದುಕು ಕಳೆದುಕೊಂಡ ಜನರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಿ ಅವರು ಗೌರವದಿಂದ ಜೀವನ ನಡೆಸುಂತೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗ್ರಾ.ಪಂ ಅಧ್ಯಕ್ಷ ಮಹೇಶ ಗುತ್ತೇದಾರ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಶಾಸಕರಾದ ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ ರೇವೂರ, ಡಾ| ಅವಿನಾಶ ಜಾಧವ, ಎಂ.ವೈ. ಪಾಟೀಲ, ಬಿ.ಜಿ. ಪಾಟೀಲ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ನಿತೀನ ಗುತ್ತೇದಾರ, ಮುಖಂಡರಾದ ಸತೀಶ ಗುತ್ತೇದಾರ, ಮಹಾದೇವ ಗುತ್ತೇದಾರ, ಗುರು ಸಾಲಿಮಠ, ಶೈಲೇಶ ಗುಣಾರಿ, ಚಂದಮ್ಮ ಪಾಟೀಲ, ವಿಶ್ವನಾಥ ರೇವೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.