ಕೆಬಿಜೆಎನ್ನೆಲ್‌ ವಸತಿ ಗೃಹಗಳ ತೆರವು ಕಾರ್ಯ

Team Udayavani, Nov 24, 2019, 5:07 PM IST

24-November-23

ಆಲಮೇಲ: ಪಟ್ಟಣದ ಕೃಷ್ಣಾ ಭಾಗ್ಯ ಜಲ ನಿಗಮದ ವಸತಿಗಳಲ್ಲಿ ಅನಧಿಕೃತ ಹಾಗೂ ಬಾಡಿಗೆ ಕಟ್ಟಿ ವಾಸಿಸುತ್ತಿದ್ದ 91 ವಸತಿ ಗೃಹಗಳ ತೆರವುಗೊಳಿಸುವ ಕಾರ್ಯಾಚರಣೆ ಶನಿವಾರ ಪೊಲೀಸರ ಸುಪರ್ದಿಯಲ್ಲಿ ನಡೆಯಿತು.

ತೆರವು ಕಾರ್ಯಾಚರಣೆ ನೋಡಲ್‌ ಅಧಿಕಾರಿ ಎಂ.ಆರ್‌.ಕಂಧಾರೆ, ಅನುಷ್ಠಾನ ಅಧಿಕಾರಿಗಳಾದ ಅಂಬಣ್ಣ ಹರಳಯ್ಯ, ಬಿ.ಎಂ. ಹೊಟಗಾರ ನೇತೃತ್ವದ 30 ಜನ ಅಧಿಕಾರಿಗಳ ತಂಡ ಸಿಂದಗಿ ರಸ್ತೆ ಹಾಗೂ ಇಂಡಿ ರಸ್ತೆಯಲ್ಲಿನ ವಸತಿ ಗೃಹಗಳಲ್ಲಿ ವಾಸಿಸುತ್ತಿದ್ದವರನ್ನು ಹೊರಗೆ ಹಾಕಿ ತಮ್ಮ ಸುಪರ್ದಿಗೆ ತೆಗೆದುಕೊಂಡು ಬೀಗ ಹಾಕಿ ಮುದ್ರೆಯೊತ್ತಿದರು.

ಅಕ್ರಮವಾಗಿ ಕಟ್ಟಿದ್ದ ದಿನಸಿ ಅಂಗಡಿಯನ್ನು ಒಂದು ವಾರದೊಳಗೆ ಖಾಲಿ ಮಾಡಿ ನೆಲಸಮ ಮಾಡುವುದಾಗಿ ಹೇಳಿದರು. ಕೋರ್ಟ್‌ ಆದೇಶವನ್ನು ನಾವು ಪಾಲಿಸಿದ್ದೇವೆ. ಖಾಲಿ ಮಾಡಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು, ಅಲ್ಲದೇ ಕಳೆದ ಮೂರು ದಿನಗಳಿಂದ ಧ್ವನಿವರ್ಧದಲ್ಲಿ ಮನೆ ಖಾಲಿ ಮಾಡುವಂತೆ ಹೇಳಿತ್ತು, ಎಲ್ಲ ನಿಯಮಗಳನ್ನು ಪಾಲಿಸಿ ಕೋರ್ಟ್‌ಗೆ ವರದಿ ನೀಡುವುದಾಗಿ ಅನುಷ್ಠಾನಾಧಿಕಾರಿ ಅಂಬಣ್ಣ ಎಚ್‌. ಮಾಧ್ಯಮದವರಿಗೆ ಮಾಹಿತಿ ನೀಡಿದರು.ಒಟ್ಟು 168 ವಸತಿ ಗೃಹಗಳಿದ್ದು ಇಲಾಖೆ ಸಿಬ್ಬಂದಿ ಹೊರತುಪಡಿಸಿ ಬಾಡಿಗೆ ರೂಪದಲ್ಲಿದ್ದ 49 ವಸತಿಗಳಲ್ಲಿನ ಹಾಗೂ ಅಕ್ರಮ ಪ್ರವೇಶ ಮಾಡಿದ್ದ 30 ವಸತಿಗಳು, 11 ವಸತಿಗಳಲ್ಲಿನ ಇಲಾಖೆಯ ನಿವೃತ್ತಗೊಂಡವರು ವಾಸವಾಗಿದ್ದ ಮನೆಗಳು ಸೇರಿ ಒಟ್ಟು 91 ಮನೆಗಳು ತೆರವುಗೊಳಿಸಿ ಬೀಗ ಹಾಕಲಾಯಿತು.

ಬಂದೋಬಸ್ತ್: ಬೆಳಗ್ಗೆಯಿಂದ ಸಾಂಯಕಾಲವರೆಗೂ ಪೊಲೀಸ್‌ ಬಂದೋಬಸ್‌ನಲ್ಲಿ ಕಾರ್ಯಾಚರಣೆ ನಡೆಯಿತು. ಸಿಪಿಐ ಕಾಂಬಳೆ ನೇತೃತ್ವದಲ್ಲಿ ಮೂರು ಜನ ಎಸ್‌.ಐ, ಡಿ.ಆರ್‌. ವಾಹನ , ಮಹಿಳೆ ಸಿಬ್ಬಂದಿ ಸೇರಿದಂತೆ 40ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.