ಅಯೋಧ್ಯೆ ತೀರ್ಪು ಹಿನ್ನಲೆ: ಮಂಗಳೂರು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
Team Udayavani, Nov 9, 2019, 12:52 PM IST
ಮಂಗಳೂರು: ಅಯೋಧ್ಯೆ ತೀರ್ಪು ಹಿನ್ನಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಶನಿವಾರ ಬೆಳಗ್ಗೆ 9 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆ ತನಕ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಯೋಧ್ಯೆ ತೀರ್ಪು ಹಿನ್ನಲೆಯಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯಿಂದ ದ.ಕ. ಜಿಲ್ಲೆಯ ಎಲ್ಲಾ ರೀತಿಯ ಮದ್ಯದಂಗಡಿ, ವೈನ್ ಶಾಪ್, ಬಾರ್ ಮತ್ತು ರೆಸ್ಟೋರೆಂಟ್ ಗಳು 24 ಗಂಟೆಗಳ ಕಾಲ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಶುಕ್ರವಾರದಂದು ಆದೇಶ ಹೊರಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.