ಹಾಳು ಬಿದ್ದ ಬಾವಿ ಮುಚ್ಚಲು 1.3 ಲಕ್ಷ ಖರ್ಚು!

Team Udayavani, Dec 22, 2022, 6:05 PM IST

ಹಾಳು ಬಿದ್ದ ಬಾವಿ ಮುಚ್ಚಲು 1.3 ಲಕ್ಷ ಖರ್ಚು!

ತೇರದಾಳ: ಪಟ್ಟಣದ ಮೂಲಕ ಹಾಯ್ದುಹೋಗುವ ಜಮಖಂಡಿ-ಕಾಗವಾಡ ರಾಜ್ಯ ಹೆದ್ದಾರಿಯ ಕುಡಚಿ ರಸ್ತೆಯ ದಡದಲ್ಲಿ ಬಾವಿಯೊಂದು ಹಾಳು ಬಿದ್ದಿದ್ದು, ಇದನ್ನು ಭರ್ತಿ ಮಾಡಲು ಪುರಸಭೆಯವರು 1.3 ಲಕ್ಷ ಹಣ ಖರ್ಚು ಮಾಡಿದರೂ ಇನ್ನೂ ಬಾವಿ ಮಾತ್ರ ಭರ್ತಿ ಆಗಿಲ್ಲ.

ಇದರಿಂದ ವಾಹನ ಸವಾರರು ಭಯದಲ್ಲಿಯೇ ವಾಹನ ಓಡಿಸಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಜನಪ್ರತಿನಿ ಧಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಪುರಸಭೆ ಸೇರಿದಂತೆ ಬೇರೆ ಬೇರೆ ಇಲಾಖೆಯಡಿ ಹಲವು ವಿವಿಧ ಕಾಮಗಾರಿಗಳು ನಡೆಯುತ್ತಿವೆ.

ಅಷ್ಟೇ ಏಕೆ ಪೊಲೀಸ್‌ ಠಾಣೆಯಿಂದ ಹಿಡಿದು ಬಸ್‌ ನಿಲ್ದಾಣದವರೆಗೆ ಲೋಕೋಪಯೋಗಿ ಇಲಾಖೆಯಡಿ ರಸ್ತೆ ಅಗಲೀಕರಣ ಕೆಲಸ ಪೂರ್ಣಗೊಂಡಿದೆ. ಇಂತಹ ಕಾಮಗಾರಿಗಳು ನಡೆಯುವ ವೇಳೆ ಸಾಕಷ್ಟು ಕಲ್ಲು-ಮಣ್ಣು ಸಂಗ್ರಹವಾಗುತ್ತದೆ. ಅದನ್ನು ಬೇರೆ ಎಲ್ಲಿಯೋ ಹಾಕಿ ಬರುವ ಬದಲು ಇಂತಹ ಹಾಳು ಬಿದ್ದ ಅಥವಾ ತಗ್ಗು ಪ್ರದೇಶಗಳಲ್ಲಿ ಹಾಕಿದರೆ ನಡೆಯುವುದಿಲ್ಲವೇ. ಇಷ್ಟೊಂದು ಅವಕಾಶ ಇದ್ದರೂ ಪುರಸಭೆಯಲ್ಲಿ ಬಾವಿ ಮುಚ್ಚಲು 1.3 ಲಕ್ಷ ಹಣ ಖರ್ಚು ಮಾಡುವ ಅವಶ್ಯಕತೆ ಏನಿತ್ತು?. ಅದು ಕೂಡ ಬಾವಿ ಭರ್ತಿಯೂ ಆಗಿಲ್ಲ. ಇದೆಂಥ ವ್ಯವಸ್ಥೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಆದರೆ ಈ ಬಗ್ಗೆ ಯಾವೊಬ್ಬ ಜನಪ್ರತಿನಿಧಿಯೂ ತಲೆ ಕಡೆಸಿಕೊಳ್ಳದಿರುವುದು ಅವರ ಬೇಜವಾಬ್ದಾರಿಗೆ ಹಿಡಿದ ಕೈಗನ್ನಡಿ.

ಹಾಳು ಬಿದ್ದ ಬಾವಿ ಮುಚ್ಚುವ ಕ್ರಮ ಕೈಗೊಳ್ಳದಿರುವಷ್ಟು ಪುರಸಭೆ ಆಡಳಿತ ಹದಗೆಟ್ಟು ಹೋಗಿದೆ. ಪುರಸಭೆ ವತಿಯಿಂದಲೇ ಸಾಕಷ್ಟು ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಕಲ್ಲು-ಮಣ್ಣುಗಳಂತಹ ನಿರುಪಯುಕ್ತ ವಸ್ತುಗಳಿಂದ ಬಾವಿ ತುಂಬಿಸಬಹುದು. ಆದರೆ ಬಾವಿ ಮುಚ್ಚಲು ಲಕ್ಷಾಂತರ ಹಣ ಖರ್ಚು ಮಾಡಿದ್ದಾರೆ. ಅದು ಕೂಡ ಭರ್ತಿ ಆಗಿಲ್ಲ. ಶಾಸಕರು ಬರೀ ಪೂಜೆ ಮಾಡುವ ಬದಲು ಯಾವ ಕೆಲಸ, ಎಷ್ಟು ಪ್ರಮಾಣದಲ್ಲಿ ನಡೆಯುತ್ತಿದೆ ಮತ್ತು ಎಷ್ಟರ ಮಟ್ಟಿಗೆ ಅನುದಾನ ಸದ್ಬಳಕೆ ಆಗುತ್ತಿದೆ ಎಂಬುದರ ಬಗ್ಗೆ ಗಮನ ಹರಿಸಬೇಕು.
ಹನಮಂತ ರೋಡನ್ನವರ, ಪುರಸಭೆ ಮಾಜಿ ಅಧ್ಯಕ್ಷ

ಟಾಪ್ ನ್ಯೂಸ್

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

4

Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

Shivraj singh chou

Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thimmapura

Excise: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಇನ್ನು ಕೌನ್ಸೆಲಿಂಗ್‌: ಸಚಿವ ತಿಮ್ಮಾಪುರ

ನಿರ್ವಹಣೆಯೇ ಇಲ್ಲದ ಬಸ್‌ ನಿಲ್ದಾಣ! ರಾತ್ರಿ ವೇಳೆ ಬಸ್‌ಗಳ ಓಡಾಟ ತೀರಾ ಕಡಿಮೆ

ನಿರ್ವಹಣೆಯೇ ಇಲ್ಲದ ಬಸ್‌ ನಿಲ್ದಾಣ! ರಾತ್ರಿ ವೇಳೆ ಬಸ್‌ಗಳ ಓಡಾಟ ತೀರಾ ಕಡಿಮೆ

2-rabakavi

Rabakavi-Banahatti: ಯಲ್ಲಟ್ಟಿ ಬಳಿ ಸಿಎನ್‌ಜಿ ಟ್ಯಾಂಕರ್ ಪಲ್ಟಿ

Mudhol: ಹಸುಗಳ ಕೆಚ್ಚಲು ಕೋಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mudhol:‌‌ ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ‌ ಸೆರೆ

Mudhol:‌‌ ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ‌ ಸೆರೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

4

Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.