ಬಡ ಜನರಿಗೆ 1235 ಮಾಸ್ಕ್ ವಿತರಣೆ
Team Udayavani, May 14, 2020, 4:42 AM IST
ಬಾಗಲಕೋಟೆ: ನಗರದ ಪೊಲೀಸರು, ಕೋವಿಡ್ ವಾರಿಯರ್ಸ್ ಗಳು ಹಾಗೂ ಬಡ ಜನರಿಗೆ ಬಿಜೆಪಿ ಓಬಿಸಿ ನಗರ ಘಟಕದಿಂದ 1235 ಮಾಸ್ಕ್ ಉಚಿತವಾಗಿ ನೀಡಲಾಯಿತು. ಓಬಿಸಿ ನಗರ ಘಟಕ, ವೀರ ಶಿವಾಜಿ ಸೇನೆ, ಛತ್ರಪತಿ ಯುವಕ ಸಂಘ, ಮೋದಿ ಅಭಿಮಾನಿಗಳ ಬಳಗದ ಪದಾಧಿಕಾರಿಗಳು ನಗರದ ಪೊಲೀಸರು, ಪೌರ ಕಾರ್ಮಿಕರಿಗೆ ಮಾಸ್ಕ ಹಾಗೂ ಸ್ಯಾನಿಟೈಜರ್ ನೀಡಿ, ಕೋವಿಡ್ ಕುರಿತು ಜಾಗೃತಿ ವಹಿಸಲು ತಿಳಿಸಿದರು.
ಬಸವೇಶ್ವರ ವೃತ್ತದಿಂದ ವಲ್ಲಭಬಾಯಿ ವೃತ್ತದವರೆಗೆ ಮಾರುಕಟ್ಟೆ ಪ್ರದೇಶದ ಜನರು, ಕಿಲ್ಲಾ ಭಾಗದಲ್ಲಿ ಮನೆ ಮನೆಗೆ ಹೋಗಿ ಮಾಸ್ಕ, ಸ್ಯಾನಿಟೈಜರ್ ವಿತರಿಸಿದರು. ಬಿಜೆಪಿ ಓಬಿಸಿ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ವೀರ ಶಿವಾಜಿ ಸೇನಾ ಪ್ರಧಾನ ಕಾರ್ಯದರ್ಶಿ ಮಾರುತಿ ನಲವಡೆ, ಸಂದೀಪ ಜಾಧವ, ಮಲ್ಲಯ್ಯ ಮುಪ್ಪಿನವರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.