ಬಾದಾಮಿಯಲ್ಲಿ ಒಂದೇ ದಿನ 13 ಜನರಿಗೆ ಸೋಂಕು: ನಿಯಂತ್ರಣಕ್ಕೆ ಸಿದ್ದರಾಮಯ್ಯ ಸೂಚನೆ
Team Udayavani, May 6, 2020, 4:27 PM IST
ಬಾಗಲಕೋಟೆ: ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಕೋವಿಡ್-19 ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲೂಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
13 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಚ್ಚರ ವಹಿಸುವಂತೆ ಹಾಗೂ ಸೋಂಕು ಹರಡದಂತೆ ನೋಡಿಕೊಳ್ಳಲು ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲಾಧಿಕಾರಿಗಳು, ಬಾದಾಮಿ ತಹಸೀಲ್ದಾರ್, ತಾಲೂಕು ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ಮಾಸ್ಕ್, ಸ್ಯಾನಿಟೈಸರ್ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅವರು ಕ್ಷೇತ್ರದ ಜನರಲ್ಲಿಯೂ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.