ಪರಿಹಾರ ನಿಧಿಗೆ 2 ಕೋಟಿ ದೇಣಿಗೆ
Team Udayavani, May 6, 2020, 1:27 PM IST
ಬಾಗಲಕೋಟೆ: ನಗರದ ಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಕೋವಿಡ್-19 ಮುಖ್ಯಮಂತ್ರಿಗಳ ಪರಿಹಾರ ನಿಧಿ ಗೆ 2 ಕೋಟಿ ರೂ.ಗಳ ದೇಣಿಗೆ ನೀಡಲಾಯಿತು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಘದ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಡಾ|ವೀರಣ್ಣ ಚರಂತಿಮಠ 2 ಕೋಟಿ ಮೊತ್ತದ ಚೆಕ್ ಹಸ್ತಾಂತರಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಉಪಸ್ಥಿತರಿದ್ದರು. ಕಳೆದ ವರ್ಷ ಆಗಸ್ಟ ತಿಂಗಳಲ್ಲಿ ಉತ್ತರಕರ್ನಾಟಕದಲ್ಲಿ ಉಂಟಾದ ಪ್ರವಾಹದ ವೇಳೆಯೂ ಸಿಎಂ ಪರಿಹಾರ ನಿಧಿಗೆ ಬಿವಿವಿ ಸಂಘದಿಂದ 2 ಕೋಟಿ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.