ಮೃತರ ಕುಟುಂಬಕ್ಕೆ 2 ಲಕ್ಷ ವೈಯಕ್ತಿಕ ಪರಿಹಾರ

Team Udayavani, May 20, 2019, 11:39 AM IST

bag-1

ಗುಳೇದಗುಡ್ಡ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಂದಗನೂರಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಮಾಜಿ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯ ಹಾಗೂ ತಾವು ತಲಾ ಒಂದೊಂದು ಲಕ್ಷ ರೂ. ವೈಯಕ್ತಿಕ ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

ರವಿವಾರ ಹಳದೂರಲ್ಲಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಿಂದ ನಂತರ ಪರಿಹಾರ ಕೊಡಿಸಲಾಗುವುದು. ಈಗ ಲೋಕಸಭಾ ಚುನಾವಣೆಯ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿದೆ. ಮುಖ್ಯಮಂತ್ರಿಗಳಿಗೆ ಅಪಘಾತದ ಮಾಹಿತಿ ನೀಡಿರುವೆ. ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಮಾಜಿ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯ ಹಾಗೂ ತಾವು ವೈಯಕ್ತಿಕವಾಗಿ ಇಬ್ಬರು ಸೇರಿ ಎರಡು ಲಕ್ಷ ರೂ ಪರಿಹಾರ ನೀಡುತ್ತೇವೆ. ಮತ್ತು ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಅವರನ್ನು ಗುಣಮುಖರನ್ನಾಗಿ ಮನೆಗೆ ಕಳಿಸುತ್ತೇವೆ ಎಂದು ಶಿವಾನಂದ ಪಾಟೀಲ ಹೇಳಿದರು.

ಸಂಸದ ಗದ್ದಿಗೌಡರ ಭೇಟಿ: ಹಳದೂರು ಗ್ರಾಮಕ್ಕೆ ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ರಾಜಶೇಖರ ಶೀಲವಂತ, ಮಹಾಂತೇಶ ಮಮದಾಪುರ ಭೇಟಿ ನೀಡಿ ಸಾಂತ್ವನ ಹೇಳಿದರು. ಡಯಲಾಸೀಸ್‌ ಉಪಕರಣ ನೀಡಲು ಸೂಚನೆ: ಗುಳೇದಗುಡ್ಡ ಸರಕಾರಿ ಆಸ್ಪತ್ರೆಗೆ ಮಂಜೂರಾಗಿರುವ ಡಯಲಾಸಿಸ್‌ ಉಪಕರಣಗಳನ್ನು ಪೂರೈಸುವಂತೆ ಸಚಿವ ಶಿವಾನಂದ ಪಾಟೀಲ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು. ನಾನು ಕಳೆದ ಮೂರು ತಿಂಗಳ ಹಿಂದೆಯೇ ಪೂರೈಸುವಂತೆ ಹೇಳಿದ್ದೆ, ಇದುವರೆಗೂ ಏಕೆ ಆಗಿಲ್ಲ ಎಂದು ಡಿಎಚ್ಒ ಅವರನ್ನು ಪ್ರಶ್ನಿಸಿದರು.

ಉಪಕರಣಗಳನ್ನು ಒಂದು ಕಡೆಯಿಂದ ತರಬೇಕಿದ್ದು, ಸದ್ಯಕ್ಕೆ ಗುಳೇದಗುಡ್ಡ ಪಟ್ಟಣದ ಆಸ್ಪತ್ರೆಗೆ ಎರಡು ಡಯಲಾಸಿಸ್‌ ಉಪಕರಣ ಪೂರೈಸಲಾಗುವುದು. ಈ ಬಗ್ಗೆ ಮೇಲಧಿಕಾರಿಗಳು ತಿಳಿಸಲಾಗಿದೆ ಎಂದು ಡಿಎಚ್ಒ ಹೇಳಿದರು. ಈ ಬಗ್ಗೆ ವರದಿ ನೀಡುವಂತೆ ಸಚಿವರು ಸೂಚಿಸಿದರು.

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.