257 ಜನರ ವರದಿ ನೆಗಟಿವ್
Team Udayavani, Jun 6, 2020, 9:40 AM IST
ಬಾಗಲಕೋಟೆ: ಜಿಲ್ಲೆಯಿಂದ ಕಳುಹಿಸಲಾದ 325 ಸ್ಯಾಂಪಲ್‌ಗಳ ಪೈಕಿ 257 ಸ್ಯಾಂಪಲ್‌ಗಳ ವರದಿ ನೆಗೆಟಿವ್ ಬಂದಿದ್ದು, ಇನ್ನು 146 ಸ್ಯಾಂಪಲ್‌ಗಳ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ರಾಜೇಂದ್ರ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ದೃಢಪಟ್ಟಿಲ್ಲ. ಹೊಸದಾಗಿ 78 ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟಾರೆಯಾಗಿ 146 ಸ್ಯಾಂಪಲ್ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 729 ಜನರ ಮೇಲೆ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 8627 ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 8354 ನೆಗೆಟಿವ್ ಪ್ರಕರಣ, 91 ಪಾಸಿಟಿವ್ ಪ್ರಕರಣ ಹಾಗೂ ಓರ್ವ ಮೃತಪಟ್ಟಿದ್ದಾರೆ. ಕೋವಿಡ್-19ದಿಂದ ಒಟ್ಟು 74 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಇನ್ನು 16 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ ಒಟ್ಟು 13 ಸ್ಯಾಂಪಲ್ ಮಾತ್ರ ರಿಜೆಕ್ಟ್ ಆಗಿವೆ. 14 ದಿನಗಳ ಕಾಲ ಇನ್‌ಸ್ಟಿಟ್ಯೂಶನ್ ಕ್ವಾಂರಂಟೈನ್‌ನಲ್ಲಿದ್ದ 2597 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.