ಡಿಸಿಸಿ ಬ್ಯಾಂಕ್‌ಗೆ 4.94 ಕೋಟಿ ಲಾಭ: ಸರನಾಯಕ

Team Udayavani, Sep 14, 2019, 10:48 AM IST

bk-tdy-2

ಬಾಗಲಕೋಟೆ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಾಗಲಕೋಟೆ: ಜಿಲ್ಲೆಯ ಕೇಂದ್ರ ಸಹಕಾರಿ ಬ್ಯಾಂಕ್‌ (ಡಿಸಿಸಿ) ಪ್ರಸಕ್ತ 2018-19ನೇ ಸಾಲಿನಲ್ಲಿ 41.91 ಕೋಟಿ ಲಾಭ ಗಳಿಸಿದ್ದು, ಅದರಲ್ಲಿ ನಿಯಮಾನುಸಾರ ತೆರಿಗೆ, ಇತರೆ ಅವಶ್ಯಕ ಶಾಸನಬದ್ಧ ಅನವು ಕಲ್ಪಿಸಿದ ಬಳಿಕ ನಿವ್ವಳವಾಗಿ 4.94 ಕೋಟಿ ಲಾಭ ಗಳಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಅಜಯಕುಮಾರ ಸರನಾಯಕ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2003ರಲ್ಲಿ ವಿಜಯಪುರ ಡಿಸಿಸಿ ಬ್ಯಾಂಕ್‌ನಿಂದ ಪ್ರತ್ಯೇಕಗೊಂಡು, ಸ್ವತಂತ್ರ್ಯವಾದ ಬಾಗಲಕೋಟೆ ಡಿಸಿಸಿ ಬ್ಯಾಂಕ್‌, ಪ್ರಸ್ತುತ 46 ಶಾಖೆ, 262 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹೊಂದಿದೆ. ಎಲ್ಲ ಶಾಖೆಗಳು ಕೋರ್‌ ಬ್ಯಾಂಕಿಂಗ್‌ ಸೌಲಭ್ಯ ಹೊಂದಿದ್ದು, ಜಿಲ್ಲೆಯ 1,313 ವಿವಿಧ ಸಹಕಾರಿ ಸಂಘಗಳು ಬ್ಯಾಂಕಿನ ಸದಸ್ಯತ್ವ ಹೊಂದಿವೆ ಎಂದರು.

ಮೂರು ಸಾವಿರ ದುಡಿಯುವ ಬಂಡವಾಳ: ಬ್ಯಾಂಕ್‌ 121.26 ಕೋಟಿ ಶೇರು ಬಂಡವಾಳ, 200.11 ಕೋಟಿ ನಿಧಿ, 2145.61 ಕೋಟಿ ಠೇವಣಿ ಹೊಂದಿದ್ದು, 663.28 ಕೋಟಿ ಸಾಲ ಹೊಂದಿದೆ. ವರ್ಷಾಂತ್ಯಕ್ಕೆ 2250.49 ಕೋಟಿಯಷ್ಟು ಸರ್ಕಾರ ಹಾಗೂ ಸೂಚಿತ ಸಂಸ್ಥೆಗಳಲ್ಲಿ ವಿವೇಕಯುಕ್ತವಾಗಿ ವಿನಿಯೋಗ ಮಾಡಲಾಗಿದೆ. ಸದ್ಯ 3174.61 ಕೋಟಿ ದುಡಿಯುವ ಬಂಡವಾಳ ಹೊಂದಿದ್ದು, ಆರಂಭದಿಂದಲೂ ಲಾಭದಲ್ಲಿದೆ ಎಂದು ತಿಳಿಸಿದರು.

2018-19ನೇ ಸಾಲಿನಲ್ಲಿ ಜಿಲ್ಲೆಯ 1,94,228 ರೈತರಿಗೆ 1045.32 ಕೋಟಿ ಬೆಳೆಸಾಲ, 778 ರೈತರಿಗೆ ರೂ. 53.28 ಕೋಟಿ ಕೃಷಿ ಚಟುವಟಿಕೆಗಳಾದ ಪೈಪ್‌ಲೈನ್‌, ಪಂಪ್‌ಸೆಟ್, ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಹಾಗೂ ಭೂ ಅಭಿವೃದ್ಧಿ ಸಹಿತ ವಿವಿಧ ಕಾರಣಗಳಿಗೆ ನೀಡಲಾಗಿದೆ ಎಂದು ವಿವರಿಸಿದರು.

2250.49 ಕೋಟಿ ಸಾಲದ ಬೈಕಿ, 988.71 ಕೋಟಿ ಬೆಳೆ ಸಾಲ, ರೂ. 211.87 ಕೋಟಿ ಮಾಧ್ಯಮಿಕ ಕೃಷಿ ಸಾಲ ಹಾಗೂ 1049.91 ಕೋಟಿ ಕೃಷಿಯೇತರ ಸಾಲ ಹೊರ ಬಾಕಿ ಇದೆ. ಒಟ್ಟು ಸಾಲ ಬಾಕಿಯಲ್ಲಿ ಕೃಷಿ ಸಾಲದ ಪ್ರಮಾಣ ಶೇ.59.35ರಷ್ಟಿದೆ. ಜಿಲ್ಲೆಯಲ್ಲಿ ಕೈಗಾರಿಕೆ ಅಭಿವೃದ್ಧಿಗೂ 904.01 ಕೋಟಿ ಸಾಲ ನೀಡಿದ್ದು, ಬಾದಾಮಿ ಶುಗರ್ ಮತ್ತು ಮನಾಲಿ ಶುಗರ್ ಸಾಲ ಮರು ಪಾವತಿಯಲ್ಲಿ ಕಟಬಾಕಿಯಾಗಿವೆ ಎಂದರು.

1,40,732 ರೈತರ ಸಾಲ ಮನ್ನಾ: ಸಮ್ಮಿಶ್ರ ಸರ್ಕಾರದಲ್ಲಿ ರೈತರ ಒಂದು ಲಕ್ಷ ರೂ. ವರೆಗೆ ಸಹಕಾರಿ ಸಂಘಗಳ ಸಾಲ ಮನ್ನಾ ಯೋಜನೆಯಡಿ ನಮ್ಮ ಜಿಲ್ಲೆಯ 1,40,732 ರೈತರು ಫಲಾನುಭವಿಗಳಾಗಿದ್ದು, ಒಟ್ಟು 759.98 ಕೋಟಿ ಸಾಲ ಮನ್ನಾ ಆಗಿದೆ. ಈಗಾಗಲೇ 61,471 ರೈತರಿಗೆ 320.26 ಕೋಟಿ ಸಾಲ ಮನ್ನಾ ಹಣ ಬಿಡುಗಡೆಯಾಗಿದ್ದು, 439.72 ಕೋಟಿ ಬಾಕಿ ಇದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರೈತರ ಸಾಲ ಮನ್ನಾ ಯೋಜನೆಯ ಹಣ ಬಂದಿಲ್ಲ ಎಂದು ತಿಳಿಸಿದರು. ಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಶಿವಾನಂದ ಉದಪುಡಿ, ವ್ಯವಸ್ಥಾಪಕ ನಿರ್ದೇಶಕ ಎಸ್‌.ಎಂ. ದೇಸಾಯಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಸೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಶೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

2

Mudhol: ಸಾಲಬಾಧೆಯಿಂದ ರೈತ ಆತ್ಮಹ*ತ್ಯೆ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

ರಬಕವಿ-ಬನಹಟ್ಟಿ: ಜಗದಾಳ ರೈತನ ಬಾಳೆಹಣ್ಣು ಇರಾನ್‌ ದೇಶಕ್ಕೆ ರಫ್ತು

ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್‌ ದೇಶಕ್ಕೆ ರಫ್ತು!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.