400 ಚೀಲ ಪಡಿತರ ಅಕ್ಕಿ ವಶ: ಇಬ್ಬರ ಬಂಧನ

Team Udayavani, Nov 5, 2018, 7:00 AM IST

ban05111806medn.jpg

ತೇರದಾಳ: ಪಡಿತರ ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ಮಾಲು ಸಮೇತ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ ಘಟನೆ ರಬಕವಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

400 ಮೂಟೆಗಳ 28 ಟನ್‌ನಷ್ಟು ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಜಿಲ್ಲಾ ಅಪರಾಧ ತನಿಖಾ ಸಂಸ್ಥೆ (ಡಿಸಿಐಬಿ) ಪೊಲೀಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ. ಲಾರಿ ಚಾಲಕ ನಜೀರ್‌ ಅಹ್ಮದ್‌ ಮತ್ತು ಕ್ಲೀನರ್‌ ಇಬ್ರಾಹಿಂ ಸಾಹೇಬ ಬಂಧಿತರು. ರಬಕವಿಯಿಂದ ಹುಬ್ಬಳ್ಳಿ ಕಡೆಗೆ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಆರೋಗ್ಯ ಇಲಾಖೆ ಅಧಿಕಾರಿ ದೇಶಪಾಂಡೆ ಸೇರಿ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತೇರದಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.