Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Team Udayavani, Nov 21, 2024, 3:52 PM IST
ಮುಧೋಳ: ಸಾಲಬಾಧೆಗೆ ಹೆದರಿ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಸಮೀಪದ ಕುಳಲಿ ಗ್ರಾಮದ ನರನಟ್ಟಿ ತೋಟದ ವಸ್ತಿಯಲ್ಲಿ ಬುಧವಾರ (ನ.20) ಮಧ್ಯರಾತ್ರಿ ನಡೆದಿದೆ.
ಶಿವಲಿಂಗಪ್ಪ ಮರನೂರ (30) ನೇಣಿಗೆ ಶರಣಾಗಿರುವ ರೈತ. ಒಂದು ಎಕರೆ 38ಗುಂಟೆ ಜಮೀನು ಹೊಂದಿದ್ದ ರೈತ ಶಿವಲಿಂಗಪ್ಪ ವಿವಿಧ ಬ್ಯಾಂಕ್ ಗಳಿಂದ 4 ಲಕ್ಷಕ್ಕೂ ಹೆಚ್ಚು ಸಾಲ ಪಡೆದುಕೊಂಡಿದ್ದ.
ಕಬ್ಬು ಬೆಳೆದಿದ್ದ ರೈತ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸುವ ಬಗೆ ಹೇಗೆಂದು ಅರಿಯದೆ ನೇಣಿಗೆ ಶರಣಾಗಿದ್ದಾನೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.