ಥಿಯೇಟರನಲ್ಲಿ ಲಕ್ಷ್ಯ ಚಲನಚಿತ್ರ ವೀಕ್ಷಿಸಿದ ಆಹಾರ ನಿಗಮದ ಅಧ್ಯಕ್ಷ ಶಾಸಕ ನಡಹಳ್ಳಿ

Team Udayavani, Nov 27, 2021, 3:35 PM IST

ಥಿಯೇಟರನಲ್ಲಿ ಲಕ್ಷ್ಯ ಚಲನಚಿತ್ರ ವೀಕ್ಷಿಸಿದ ಆಹಾರ ನಿಗಮದ ಅಧ್ಯಕ್ಷ ಶಾಸಕ ನಡಹಳ್ಳಿ

ಮುದ್ದೇಬಿಹಾಳ: ಇಲ್ಲಿನ ಯು ನಿರ್ದೇಶಕ ರವೀ ಸಾಸನೂರ ನಿರ್ದೇಶಿಸಿದ ಪ್ರಥಮ ಕನ್ನಡ ಚಲನಚಿತ್ರ ಲಕ್ಷ್ಯ ವನ್ನು ಬಿಜೆಪಿ ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿಯವರು ಶನಿವಾರ ಇಲ್ಲಿನ ಶ್ರೀ ಗಿರಿಜಾ ಶಂಕರ ಚಿತ್ರಮಂದಿರದಲ್ಲಿ ಸಾಮಾನ್ಯ ಪ್ರೇಕ್ಷಕರೊಂದಿಗೆ ವೀಕ್ಷಿಸಿ ಸರಳತೆ ತೋರುವುದರ ಜೊತೆಗೆ ಚಿತ್ರ ನಿರ್ದೇಶಕರಿಗೆ ಪ್ರೋತ್ಸಾಹ ನೀಡಿದರು.

ಈ ವೇಳೆ ನಿರ್ದೇಶಕ ರವಿ ಸಾಸನೂರ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು ಉತ್ತರ ಕರ್ನಾಟಕದ ನಮ್ಮೂರಿನ ಪ್ರತಿಭೆ ಬೆಂಗಳೂರಿನಲ್ಲಿ ನೆಲೆಯೂರಿ ನಿರ್ದೇಶಕನಾಗುವುದು ಸಾಮಾನ್ಯ ಮಾತಲ್ಲ. ಈ ಭಾಗದ ಸಿನಿಪ್ರೀಯರು ಲಕ್ಷ್ಯ ಚಲನ ಚಿತ್ರ ವೀಕ್ಷಿಸಿ ಹೊಸ ಮಾದರಿಯ ಸಂದೇಶ ಹೊಂದಿರುವ ಚಿತ್ರದ ಚಿತ್ರ ತಂಡವನ್ನು ಪ್ರೋತ್ಸಾಹಿಸಬೇಕು ಎಂದರು.

ಸಹ ಸಂಭಾಷಣೆಕಾರ ಅನೀಲಕುಮಾರ, ಚಿತ್ರಮಂದಿರದ ಮಾಲಿಕರಾದ ಶಿವಾನಂದ ಸಾಲಿಮಠ, ಶಂಕರ ಸಾಲಿಮಠ, ಸಾಲಿಮಠ ಸಹೋದರರು, ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಬಿಜೆಪಿ ಯುವ ಘಟಕದ ಅಧ್ಯಕ್ಷ ಪುನೀತ್ ಹಿಪ್ಪರಗಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.