ನ್ಯಾಯಬೆಲೆ ಅಂಗಡಿಗೆ ಭೇಟಿ-ಪರಿಶೀಲನೆ
Team Udayavani, Jan 21, 2021, 3:35 PM IST
ಗುಳೇದಗಡ್ಡ: ನಗರದ ನ್ಯಾಯಬೆಲೆ ಅಂಗಡಿ, ಆಹಾರ ಸಂಸ್ಕರಣಾ ಘಟಕಕ್ಕೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್.ವಿ. ಶಿವಶಂಕರ ಬುಧವಾರ ದಿಢೀರ್ ಭೇಟಿ ನೀಡಿದರು.
ನಗರದ ಪಡಿತರ ವಿತರಣೆ ಕೇಂದ್ರಗಳಿಗೆ ಭೇಟಿ ನೀಡಿ, ಆಹಾರ ಧಾನ್ಯಗಳ ತೂಕ ಮತ್ತು ಸ್ಟಾಕ್ ಪರಿಶೀಲಿಸಿದರು. ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಕೇಂದ್ರದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಮತ್ತು ಅಂಗಡಿ ಮಾಲೀಕರು ಗ್ರಾಹಕರನ್ನು ಸತಾಯಿಸುತ್ತಿದ್ದರೆ ತಮ್ಮ ಗಮನಕ್ಕೆ ತರಬೇಕು. ಅಂಥವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ದೂರುಗಳಿದ್ದರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ದೂರು ಸಲ್ಲಿಸುವಂತೆ ತಿಳಿಸಿದರು.
ಬಳಿಕ ಬಾಗಲಕೋಟೆ ರಸ್ತೆಗೆ ಹೊಂದಿಕೊಂಡಿರುವ ಗುಳೇದಗುಡ್ಡ ಪಡಿತರ ದಾಸ್ತಾನು ಕೇಂದ್ರಕ್ಕೂ ತೆರಳಿ ಅಲ್ಲಿನ ಆಹಾರ, ಧಾನ್ಯ ಹಾಗೂ ಸ್ಟಾಕ್ ಪರಿಶೀಲಿಸಿದರು.
ಇದನ್ನೂ ಓದಿ:ಧರ್ಮಗುರು ಅವಹೇಳನ ಖಂಡಿಸಿ ಪ್ರತಿಭಟನೆ
ಈ ವೇಳೆ ಆಯೋಗ ಸದಸ್ಯೆ ಮಂಜುಳಾ ಸಾತನೂರ, ಜಿಲ್ಲಾ ಆಹಾರ ಮತ್ತು ಸರಬರಾಜು ಇಲಾಖೆ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಿಡಿಪಿಒ ಅನ್ನಪೂರ್ಣ ಕುಬಕಡ್ಡಿ, ಜಿಲ್ಲಾ ವಿಕಲಚೇತನ ಕಲ್ಯಾಣ ಅ ಧಿಕಾರಿ ಸವಿತಾ ಕಾಳೆ, ಆಹಾರ ನಿರೀಕ್ಷಕ ಎ.ಎಂ. ಮುಂಡಾಸದ, ಪಡಿತರ ವಿತರಕರ ಸಂಘದ ಕಾರ್ಯದರ್ಶಿ ಕುಮಾರ ಮಂಗಳಗುಡ್ಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.