ಅನಗತ್ಯವಾಗಿ ಸಂಚರಿಸಿದರೆ ಕ್ರಮ

Team Udayavani, Apr 30, 2020, 3:02 PM IST

ಅನಗತ್ಯವಾಗಿ ಸಂಚರಿಸಿದರೆ ಕ್ರಮ

ಸಾಂದರ್ಭಿಕ ಚಿತ್ರ

ಬಾದಾಮಿ:  ಕೋವಿಡ್ 19 ವೈರಸ್‌ ಹರಡದಂತೆ ಮುನ್ನಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಲಾಕ್‌ಡೌನ್‌ಜಾರಿಯಲ್ಲಿರುವುದರಿಂದ ಪಟ್ಟಣದಲ್ಲಿ ಅನಾವಶ್ಯಕ ದ್ವಿಚಕ್ರ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್‌ ಸುಹಾಸ ಇಂಗಳೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಸಹಿತ ಅನವಶ್ಯಕ ದ್ವಿಚಕ್ರ ವಾಹನಗಳು ಸಂಚರಿಸುತ್ತಿವೆ. ಇದನ್ನು ತಡೆಗಟ್ಟಲು ಇಂದಿನಿಂದಲೇ ದ್ವಿಚಕ್ರ ವಾಹನ ಓಡಾಟ ನಿಷೇಧಿಸಲಾಗಿದೆ. ಬಾಗಲಕೋಟೆ ಜಿಲ್ಲೆ ರೆಡ್‌ ಝೋನ್‌ನಲ್ಲಿರುವುದರಿಂದ ಕೋವಿಡ್ 19 ಹರಡದಂತೆ ಬಿಗಿಯಾದ ಕ್ರಮ ಅನಿವಾರ್ಯವಾಗಿದೆ ಎಂದರು.

ಕಿರಾಣಿ ವರ್ತಕರು ಪ್ರತಿ ದಿನ ಸಂಜೆ 6 ರಿಂದ 8 ಗಂಟೆಯವರೆಗೆ ದೂರವಾಣಿ ಮೂಲಕ ಆರ್ಡರ್‌ ಪಡೆದು ಅಗತ್ಯ ವಸ್ತುಗಳನ್ನು ಮನೆ ಮನೆಗೆ ಸೇವೆ ಕೊಡಬೇಕು. ರೈತರು ಕಡ್ಡಾಯವಾಗಿ ವ್ಯವಸಾಯಕ್ಕೆ ಟ್ರ್ಯಾಕ್ಟರ್‌ ವಾಹನ ಉಪಯೋಗಿಸಬೇಕು. ಪಟ್ಟಣದಿಂದ ಯಾರೂ ಹೊರಗೆ ಹೋಗುವಂತಿಲ್ಲ. ಬೇರೆ ತಾಲೂಕಿನಿಂದ ನಗರಕ್ಕೆ ಬರುವಂತಿಲ್ಲ ಎಂದರು.

ತಾಲೂಕಿನ ಜಾಲಿಹಾಳ ಮತ್ತು ಹಲಕುರ್ಕಿಯಲ್ಲಿ ಚೆಕ್‌ಪೋಸ್ಟ್‌ ಹಾಕಲಾಗಿದೆ. ಅನವಶ್ಯಕ ಬೈಕ್‌ಹೊರಗಡೆ ಬಂದರೆ ಯಾವುದೇ ರಾಜಕೀಯ ಒತ್ತಡಕ್ಕೆ ಅವಕಾಶ ಇಲ್ಲದಂತೆ ನಿರ್ದಾಕ್ಷಿಣ್ಯವಾಗಿ ಬೈಕ್‌ ಸೀಜ್‌ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಪಿಐ ರಮೇಶ ಹಾನಾಪುರ ಮಾತನಾಡಿ, ನಮ್ಮ ಜಿಲ್ಲೆ ಈಗಾಗಲೇ ರೆಡ್‌ ಝೋನ್‌ ಇರುವುದರಿಂದ ತಾಲೂಕಿಗೆ ಕೋವಿಡ್ 19 ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಅನವಶ್ಯಕ ಓಡಾಟ, ಬೇಕಾಬಿಟ್ಟಿ ಬೈಕ್‌ ಸವಾರಕ್ಕೆ ಬ್ರೇಕ್‌ ಹಾಕಲು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ದ್ವಿಚಕ್ರವಾಹನ ನಿಷೇಧ ಮಾಡಲಾಗಿದ್ದು, ಕೊರೊನಾ ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಸಾರ್ವಜನಿಕರು ಯಾವುದೇ ಸಮಸ್ಯೆ ಇದ್ದರೆ ಸಹಾಯವಾಣಿ ಮೊ;9901505090, 9945005115, 9480803949, 9480851100 ಸಂಪರ್ಕಿಸಿದರೆ ಅಗತ್ಯ ಸಹಾಯ ಮಾಡುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಿಎಸ್‌ಐ ಪ್ರಕಾಶ ಬಣಕಾರ, ಮುಖ್ಯಾಧಿಕಾರಿ ಜ್ಯೋತಿಗಿರೀಶ ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.