ಪೆಂಡಾಲ್ ಗೋಡಾನಿಗೆ ಬೆಂಕಿ-ಹಾನಿ
Team Udayavani, Apr 20, 2019, 12:38 PM IST
ಇಳಕಲ್ಲ: ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದ ಪೆಂಡಾಲ್ ಗೋಡಾನಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಅಲಂಕಾರಿಕ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ದರ್ಗಾ ಎದುರಿಗೆ ನಡೆದಿದೆ.
ಇಳಕಲ್ಲದ ನಾರಾಯಣ ಶಂಕರಪ್ಪ ಮೇಣೆದಾಳ ಮಾಲೀಕತ್ವದ ಬನಶಂಕರಿ ಡೆಕೋರೇಟರ್ನಲ್ಲಿ ಈ ಬೆಂಕಿಯ ಅವಘಡ ಸಂಭವಿಸಿದೆ. ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ಬಳಸುವ ಪೆಂಡಾಲ್, ಚೇರ್, ಸೋಫಾ, ಮ್ಯಾಟ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಈ ಗೋಡಾನಿನಲ್ಲಿ ಶೇಖರಿಸಿ ಇಡಲಾಗಿತ್ತು. ಆದರೆ ಯಾವಾಗ ಈ ವಿದ್ಯುತ್ ಅವಘಡ ಸಂಭವಿಸಿತೋ ಗೊತ್ತಿಲ್ಲ. ಬೆಳಿಗ್ಗೆ 11:30ರ ಸುಮಾರಿಗೆ ಗೋಡಾನಿನ ವೆಂಟಿಲೇಟರ್‌ನಿಂದ ಅಪಾರ ಪ್ರಮಾಣದ ಹೊಗೆ ಬರುತ್ತಿರುವದನ್ನು ಗಮನಿಸಿದ ಸಾರ್ವಜನಿಕರು, ಮಾಲೀಕರಿಗೆ ಹಾಗೂ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ.
ನಗರ ಠಾಣೆಯ ಪಿಎಸ್‌ಐ ಅನಿಲ ರಾಠೊಡ ಮತ್ತು ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿ ಗೋಡಾನಿನ ತುಂಬ ಆವರಿಸಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿಗಳು 2 ಗಂಟೆಗಳ ಕಾಲ ಕಾರ್ಯಾಚನಾರಾಯಣ ಶಂಕರಪ್ಪರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸುಮಾರು 30ರಿಂದ 40 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.