ವಿಶ್ವಕರ್ಮ ಸಂಘದಿಂದ ಮನವಿ
Team Udayavani, May 3, 2020, 1:28 PM IST
ಹುನಗುಂದ: ಕೋವಿಡ್ 19 ವೈರಸ್ ನಿಯಂತ್ರಣಕ್ಕೆ ಲಾಕ್‌ಡೌನ್ ಆದ ಹಿನ್ನೆಲೆಯಲ್ಲಿ ಬಡಿಗತನವನ್ನೇ ನಂಬಿಕೊಂಡು ಅನೇಕ ಕುಟುಂಬಗಳು ಕೆಲಸವಿಲ್ಲದೇ ಕುಟುಂಬ ನಿರ್ವಹಣೆಗಾಗಿ ಪರದಾಡುತ್ತಿವೆ. ಸರ್ಕಾರ ಆರ್ಥಿಕ ನೆರವು ಇಲ್ಲವೆ ಆಹಾರ ಧಾನ್ಯ ವಿತರಿಸಿಬೇಕು ಎಂದು ವಿಶ್ವಕರ್ಮ ಕಾರ್ ಪೆಂಟರ್ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಸದಸ್ಯ ಮೌನೇಶ ತಿಪ್ಪಣ್ಣ ಬಡಿಗೇರ ಮಾತನಾಡಿ, ಮರದ ಕೆಲಸವನ್ನೇ ನಂಬಿ ತಮ್ಮ ಕುಟುಂಬ ನಡೆಸುತ್ತಿದ್ದ ಕಾರಪೆಂಟರ್ ಗಳಿಗೆ ಕೆಲಸವಿಲ್ಲದೆ ಆಹಾರ ಧಾನ್ಯ ಖರೀದಿಸಲು ತೊಂದರೆಯಾಗಿದೆ. ಸರ್ಕಾರ ಮತ್ತು ಜನಪ್ರತಿನಿಧಿಗಳು ಗಮನಿಸಿ ಕುಟುಂಬಗಳಿಗೆ ಆರ್ಥಿಕ ಸಹಾಯ ಸಹಕಾರ ಇಲ್ಲವೆ ಆಹಾರ ಧಾನ್ಯ ವಿತರಿಸಬೇಕು ಎಂದರು.
ಮೌನೇಶ ಕಮ್ಮಾರ, ಶೇಖಪ್ಪ ಬಡಿಗೇರ, ರವಿ ಬಡಿಗೇರ, ಪ್ರಹ್ಲಾದ ಬಡಿಗೇರ, ಕಾಳಪ್ಪ ಬಡಿಗೇರ, ಮುತ್ತಪ್ಪ ಬಡಿಗೇರ, ಯಮನಪ್ಪ ಬಡಿಗೇರ, ಮಹಾಬಳೇಶ ಬಡಿಗೇರ, ಕುಮಾರ ಕಮ್ಮಾರ, ವಿಶ್ವನಾಥ ಕಮ್ಮಾರ, ಈರಣ್ಣ ಬಡಿಗೇರ, ಗಂಗಾಧರ ಬಡಿಗೇರ, ವಿಶ್ವ ಕಡಿವಾಲ, ಈರಣ್ಣ ಕಮ್ಮಾರ, ಮೌನೇಶ ಸೋನಾರ, ಪ್ರಭು ಬಡಿಗೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.