ಆನಂದರಿಂದ ಬ್ರಾಹ್ಮಣರ ಅವಹೇಳನ: ಆಕ್ರೋಶ
Team Udayavani, Nov 15, 2018, 6:20 AM IST
ಬಾಗಲಕೋಟೆ: ಜಮಖಂಡಿ ಉಪಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆಯಾಗಿರುವ ಆನಂದ ನ್ಯಾಮಗೌಡ ಅವರು ಗೆದ್ದ ಒಂದೇ ವಾರದಲ್ಲಿ ಬ್ರಾಹ್ಮಣ ಸಮಾಜದ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.
ಶಾಸಕರಾಗಿ ಆಯ್ಕೆಯಾದ ಬಳಿಕ ಜಮಖಂಡಿಯ ಮುಸ್ಲಿಂ ಬಾಂಧವರು ಹಮ್ಮಿಕೊಂಡಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ
1990ರಲ್ಲಿ ನಮ್ಮ ತಂದೆ ಸಿದ್ದು ನ್ಯಾಮಗೌಡ ಅವರು ಲೋಕಸಭೆ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ರಾಷ್ಟ್ರದ ಗಮನ ಸೆಳೆದಿದ್ದರು.
ರಾಮಕೃಷ್ಣ ಹೆಗಡೆ ಅವರೂ ಬ್ರಾಹ್ಮಣರು. ಈಗ ನಾನು 40 ಸಾವಿರ ಮತಗಳ ಲೀಡ್‌ನಿಂದ ಗೆದ್ದಿದ್ದು, ನಾನೂ ಬ್ರಾಹ್ಮಣರನ್ನು ಸೋಲಿಸಿದ್ದೇನೆ ಎಂದು ಹೇಳಿ, ಚಪ್ಪಾಳೆ ಗಿಟ್ಟಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಇದರಿಂದ ಬ್ರಾಹ್ಮಣ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.