ಗಣಿಗಾರಿಕೆ ತಡೆಗೆ ಆಗ್ರಹಿಸಿ ಮನವಿ

Team Udayavani, May 1, 2020, 4:49 PM IST

ಗಣಿಗಾರಿಕೆ ತಡೆಗೆ ಆಗ್ರಹಿಸಿ ಮನವಿ

ಸಾಂದರ್ಭಿಕ ಚಿತ್ರ

ಇಳಕಲ್ಲ: ಬಲಕುಂದಿ ಗ್ರಾಮದ ಹತ್ತಿರ ಸ್ಥಗಿತಗೊಂಡಿದ್ದ ಗಣಿಗಾರಿಕೆಯನ್ನು ಬಿಟಿಸಿ ಕಂಪನಿಯವರು ಆರಂಭಿಸಿದ್ದಾರೆ. ಇದನ್ನು ಲಾಕ್‌ಡೌನ್‌ ಮುಗಿಯುವವರೆಗೂ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ಗುರುವಾರ ತಹಶೀಲ್ದಾರ್‌ ವೇದವ್ಯಾಸ ಮುತಾಲಿಕ ಅವರಿಗೆ ಮನವಿ ಸಲ್ಲಿಸಿತು..

ತಾಲೂಕು ಘಟಕದ ಅಧ್ಯಕ್ಷ ಮಲ್ಲನಗೌಡ ತುಂಬದ ಮಾತನಾಡಿ, ರಾಜ್ಯದಲ್ಲಿ ಈಗ ಲಾಕ್‌ಡೌನ್‌ ಇದೆ. ಬಾಗಲಕೋಟೆ ಜಿಲ್ಲೆ ರೆಡ್‌ ಝೋನ್‌ ನಲ್ಲಿದ್ದರೂ ಗಣಿಗಾರಿಕೆ ಆರಂಭಿಸಿದ್ದಾರೆ. ಗಣಿಗಾರಿಕೆ ಕೆಲಸಕ್ಕೆ ಗದಗ, ಹುಬ್ಬಳ್ಳಿಯ ಕಾರ್ಮಿಕರನ್ನು ಕರೆಸಿಕೊಳ್ಳುತ್ತಿದ್ದು, ಇದರಿಂದ ಬಲಕುಂದಿ ಹಾಗೂ ಸುತ್ತುಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಪರಸ್ಥಳದಿಂದ ಆಗಮಿಸುವ ಕಾರ್ಮಿಕರಿಂದ ಕೊರೊನಾ ಹರಡುತ್ತದೆಯೋ ಎಂಬ ಭೀತಿ ಗ್ರಾಮಸ್ಥರಲ್ಲಿ ಆವರಿಸಿದೆ. ಲಾಕ್‌ ಡೌನ್‌ದಿಂದ ಮುಕ್ತಿ ಆಗುವವರೆಗೂ ಗಣಿಗಾರಿಕೆ ನಡೆಸದಂತೆ ತಾಲೂಕು ಆಡಳಿತ ತಡೆಯಬೇಕು. ಇಲ್ಲವಾದರೇ ಗ್ರಾಮಸ್ಥರು ಗಣಿಗಾರಿಕೆ ಬಂದ್‌ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ರೈತ ಮುಖಂಡರಾದ ಎಚ್‌.ಬಿ. ಪಾಟೀಲ, ಎಂ.ವೈ. ಕಾಲಗಗ್ಗರಿ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.