ಕೃಷಿ ಇಲಾಖೆ ಅಧಿಕಾರಿ ಹಡಪದಗೆ ಮನವಿ

Team Udayavani, Jun 10, 2020, 12:20 PM IST

ಕೃಷಿ ಇಲಾಖೆ ಅಧಿಕಾರಿ ಹಡಪದಗೆ ಮನವಿ

ಕಲಾದಗಿ: ಕೃಷಿ ಇಲಾಖೆಯಲ್ಲಿ ರೈತ ಅನುವುಗಾರರನ್ನು, ತಾಂತ್ರಿಕ ಉತ್ತೇಜಕರಾಗಿ ಕೃಷಿ ಇಲಾಖೆಯಲ್ಲಿ ಮುಂದುವರಿಸಲು ಆಗ್ರಹಿಸಿ ರೈತ ಅನುವುಗಾರರು ಇಲ್ಲಿನ ರೈತ ಸಂಪರ್ಕ ಕೇಂದ್ರದ ಕೃಷಿ ಇಲಾಖೆಯ ಪ್ರಭಾರಿ ಕೃಷಿ ಅಧಿಕಾರಿ ಎಸ್‌.ಆರ್‌. ಹಡಪದ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸರಕಾರ ಈಗ ಕೃಷಿ ಇಲಾಖೆಯಲ್ಲಿ ರೈತ ಮಿತ್ರ ಎಂದು ಮರು ನಾಮಕರಣ ಮಾಡಿ ಕೃಷಿ ಡಿಪ್ಲೋಮಾ ಮುಗಿಸಿದ ವಿದ್ಯಾರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಚಿಂತನೆ ನಡೆಸಿದ್ದು, ಇದರಿಂದ ರೈತ ಅನುವುಗಾರರು, ತಾಂತ್ರಿಕ ಉತ್ತೇಜಕರಾಗಿ ಕೆಲಸ ಮಾಡಿದವರು ಬದುಕು ಬೀದಿಗೆ ಬಿದ್ದಂತಾಗುತ್ತದೆ. ರೈತ ಮಿತ್ರ ಎಂದು ನೇಮಕಾತಿ ಮಾಡಿಕೊಳ್ಳುವುದನ್ನು ಕೈಬಿಟ್ಟು ವಿವಿಧ ಯೋಜನೆಗಳ ಮಾಹಿತಿಯನ್ನು ರೈತರ ಮನೆ ಮನೆ ಬಾಗಿಲಿಗೆ ತಲುಪಿಸಿ ರೈತರ ನೆರವಿಗೆ ಬಂದ ರೈತ ಅನುಗಾರರು, ತಾಂತ್ರಿಕ ಉತ್ತೇಜಕ ಕೃಷಿ ಇಲಾಖೆಯಲ್ಲಿ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ. ಬಸನಗೌಡ ಪಾಟೀಲ, ಮಳಿಯಪ್ಪ ಲೆಂಕೆನ್ನವರ, ಮಹಾಂತೇಶ ಗುಡಿ, ಗೋಪಾಲ ಮುಗಳ್ಳೋಳ್ಳಿ ಇದ್ದರು.

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.