ಸಾರಿಗೆ ಸಚಿವರಿಗೆ ಸಾವಳಗಿ ಗ್ರಾಮಸ್ಥರ ಮನವಿ
Team Udayavani, Jan 2, 2022, 10:01 PM IST
ಜಮಖಂಡಿ: ತಾಲೂಕಿನ ಹಂಚಿನಾಳ- ಗಲಗಲಿ ಪುನರ್ವವಸತಿ ಕೇಂದ್ರದಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ ಅ ಧಿಕಾರಿಗಳ ಕಚೇರಿ ಆವರಣದಲ್ಲಿ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಅಡಿಗಲ್ಲು ಸಮಾರಂಭದ ಭೂಮಿಪೂಜೆ ಸಮಾರಂಭದಲ್ಲಿ ಸಾವಳಗಿ ಗ್ರಾಮಸ್ಥರು ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.
ಸಾವಳಗಿ ಹೋಬಳಿಯಲ್ಲಿ ಬರುವ 24 ಗ್ರಾಮಗಳಲ್ಲಿ ಬಸ್ ನಿಲ್ದಾಣಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳ ಅಂಕಿ-ಅಂಶಗಳನ್ನು ನೀಡುವ ಮೂಲಕ ಕೊರೊನಾ ಸಂದರ್ಭದಲ್ಲಿ ರಾಜ್ಯ ಸರಕಾರಕ್ಕೆ ಎರಡು ಎಕರೆ ಜಮೀನು ನೀಡಿರುವ ದಾಖಲಾತಿ ಹಸ್ತಾಂತರಿಸಿದರು. ಡಿಎಸ್ಎಸ್ ರಾಜ್ಯ ಮುಖಂಡ ರಾಜು ಮೇಲಿನಕೇರಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಸುಭಾಷ ಪಾಟೋಳಿ ಸಹಿತ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.