![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 26, 2021, 7:02 PM IST
ಬನಹಟ್ಟಿ: ಸರ್ಕಾರ ಈ ಹಿಂದೆ ಘೋಷಣೆ ಮಾಡಿದ ಪ್ಯಾಕೇಜ್ನಲ್ಲಿ ನೇಕಾರರಿಗೆ ಯಾವುದೆ ಸೌಲಭ್ಯಗಳು ಇರಲಿಲ್ಲ. ಆದ್ದರಿಂದ ನೇಕಾರರಿಗೂ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ತೇರದಾಳ ಮತಕ್ಷೇತ್ರ ಶಾಸಕ ಸಿದ್ದು ಸವದಿ ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬುಧವಾರ ಮನವಿಯನ್ನು ಸಲ್ಲಿಸಿದರು.
ಕೋವಿಡ್ ಲಾಕಡೌನನಿಂದಾಗಿ ಕೆಎಚ್‌ಡಿಸಿ ನೇಕಾರರು, ವಿದ್ಯುತ್ ಚಾಲಿತ ಮಗ್ಗಗಳ ನೇಕಾರರು, ಸೈಜಿಂಗ್ ಕೂಲಿ ಕಾರ್ಮಿಕರು, ಬಣ್ಣದ ಕಾರ್ಖಾನೆಯಲ್ಲಿ ಮತ್ತು ನೇಕಾರರಿಗೆ ಪೂರಕವಾಗಿ ಕಾರ್ಯದಲ್ಲಿ ತೊಡಗಿಕೊಂಡಿರುವ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಎಲ್ಲ ವರ್ಗದವರಿಗೆ ತಲಾ ರೂ.೩೦೦೦ ಆರ್ಥಿಕ ನೆರವು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಲಾಕಡೌನನಿಂದಾಗಿ ನೇಕಾರಕೆಯನ್ನು ಅವಲಂಬಿಸಿದ ಸಾವಿರಾರು ಕುಟುಂಬಗಳು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಸವದಿ ದೂರವಾಣಿಯ ಮೂಲಕ ಪತ್ರಿಕೆಯ ಜೊತೆಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ, ಬೆಳಗಾವಿ ಶಾಸಕ ಅಭಯಕುಮಾರ ಪಾಟೀಲ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಇದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.