five-state election ಮುಗಿದ ಬಳಿಕ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ನೇಮಕ: ಬೊಮ್ಮಾಯಿ

Team Udayavani, Oct 10, 2023, 9:00 PM IST

five-state election ಮುಗಿದ ಬಳಿಕ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ನೇಮಕ: ಬೊಮ್ಮಾಯಿ

ಜಮಖಂಡಿ: ಪಂಚರಾಜ್ಯ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷದ ನಾಯಕನ ನೇಮಕ ನಡೆಯಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ನೇಮಕ ವಿಳಂಬವಾಗಿದೆ. ಈ ಕುರಿತು ಈಗಾಗಲೇ ದೆಹಲಿ ವರಿಷ್ಠರ ಜತೆಗೆ ಮಾತನಾಡಿದ್ದೇನೆ. ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಎರಡು ತಿಂಗಳ ಹಿಂದೆಯೇ ಕೇಂದ್ರ ಸರ್ಕಾರ ಬರ ನಿರ್ವಹಣೆಗೆ 350 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲಾ ಧಿಕಾರಿಗಳ ಖಾತೆಯಲ್ಲಿ ಅನುದಾನ ಜಮಾ ಆಗಿದೆ. ಬರ ಪರಿಹಾರ ನೀಡದರೆ ಮತ್ತೆ ಉಳಿದ ಪರಿಹಾರ ನೀಡುವುದಕ್ಕೆ ಹಣದ ಅವಶ್ಯಕತೆ ಎದುರಿಸುವ ಶಕ್ತಿ ಇಲ್ಲದ ಹಿನ್ನೆಲೆಯಲ್ಲಿ ಬರ ನಿರ್ವಹಣೆ ಪರಿಹಾರ ವಿತರಣೆಯಲ್ಲಿ ಮೀನಮೇಷ ಹಾಕುತ್ತಿದೆ. ಕೇಂದ್ರ ಸರ್ಕಾರದ ಅನುದಾನ ಈಗಲೇ ನೀಡಿದರೆ ಖಜಾನೆ ಪೂರ್ಣವಾಗಿ ಖಾಲಿಯಾಗುವ ಭಯ ಅವರಲ್ಲಿ ಕಾಡುತ್ತಿದೆ ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.