ಅಂತಾರಾಜ್ಯ ಕಳ್ಳನ ಬಂಧಿಸಿದ ಬನಹಟ್ಟಿ ಪೊಲೀಸರು

6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Team Udayavani, May 26, 2021, 7:43 PM IST

25 bnt 5

ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪೊಲೀಸ್‌ ಠಾಣೆಯ ವ್ಯಾಪ್ತಿಯ ಬನಹಟ್ಟಿ, ನಾವಲಗಿ ಹಾಗೂ ಚಿಮ್ಮಡ ಗ್ರಾಮದಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ವಿಜಯಪುರ ಜಿಲ್ಲೆಯ ಹೊನ್ನಾಳಿ ಗ್ರಾಮದ ಸಂತೋಷ ನಂದಿಹಾಳ ಎಂಬುವನನ್ನು ಬನಹಟ್ಟಿಯ ಪೊಲೀಸರು ಬಂಧಿಸಿ ಅವನಿಂದ 6 ಲಕ್ಷ ಮೌಲ್ಯದ ಚಿನ್ನಾಭರಣ ಮಂಗಳವಾರ ವಶಪಡಿಸಿಕೊಂಡಿದ್ದಾರೆ.

ಸ್ಥಳೀಯ ಸಿಪಿಐ ಜಿ.ಕರುಣೇಶಗೌಡ ಮಾತನಾಡಿ, 2019ರಲ್ಲಿ ವರದಿಯಾಗಿದ್ದ ಪ್ರಕರಣದಲ್ಲಿ ದೊರೆತ ಸಿಸಿ ಟಿ.ವಿ ದೃಶ್ಯಾವಳಿಗಳ ಸುಳಿವನ್ನು ಆಧರಿಸಿ ಸದರಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿ ಸಲಾಗಿದೆ. ಸದರಿ ಕಳ್ಳನಿಂದ 3 ಪ್ರಕರಣಗಳಲ್ಲಿ ಕಳ್ಳತನವಾಗಿದ್ದ ಚಿನ್ನದ 4 ಸರಗಳು, 6 ಉಂಗುರಗಳು, 1 ನಕ್ಲೇಸ್‌ ಸರ್‌ ಸೇರಿದಂತೆ ಇತ್ಯಾದಿ ಸುಮಾರು 6 ಲಕ್ಷ ಮೊತ್ತದ 141 ಗ್ರಾಂ ತೂಕದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

1996ರಿಂದ ಇಲ್ಲಿಯವರೆಗೆ ಈತನ ಮೇಲೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ. 2019ರಲ್ಲಿ ಈತನು ರಾಮದುರ್ಗ ಉಪ ಕಾರಾಗೃಹದಿಂದಲೂ ತಪ್ಪಿಸಿಕೊಂಡು ಹೋಗಿದ್ದನು. ಅಲ್ಲದೇ ಮುಧೋಳ, ಲೋಕಾಪುರ, ರಾಮದುರ್ಗ, ನಿಂಬರ್ಗಾ, ಮಧನ ಹಿಪ್ಪರಗಾ, ಇಳಕಲ್ಲ ಪೊಲೀಸ್‌ ಠಾಣೆಗಳ 16 ಪ್ರಕರಣಗಳಲ್ಲಿ ನ್ಯಾಯಾಲಯವು ಈತನ ಬಂಧನ ವಾರಂಟ್‌ ಹೊರಡಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್‌, ಡಿವೈಎಸ್ಪಿ ಎಂ.ಪಾಂಡುರಂಗಯ್ಯ ಮಾರ್ಗದರ್ಶನದಲ್ಲಿ ಸ್ಥಳೀಯ ಸಿಪಿಐ ಎರಡು ವರ್ಷಗಳಷ್ಟು ಹಳೆಯದಾದ ಪ್ರಕರಣದ ತನಿಖೆಯನ್ನು ನಡೆಸಿ ಪಿಎಸ್‌ಐ ರವಿಕುಮಾರ ಧರ್ಮಟ್ಟಿ ಹಾಗೂ ಠಾಣೆಯ ಸಿಬ್ಬಂದಿ ವರ್ಗದವರು ಕೂಡಿಕೊಂಡು ಕಳ್ಳನನ್ನು ಬಂ ಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರೊಬೆಶನರಿ ಪಿಎಸ್‌ಐ ಮಲ್ಲಿಕಾರ್ಜುನ ತಳವಾರ, ವಿ.ಎಸ್‌. ಅಜ್ಜನಗೌಡರ, ಎ. ಎಂ. ಜಮಖಂಡಿ, ಎಸ್‌. ಆರ್‌. ಮುರಡಿ, ವಿಜಯ ತುಂಬದ, ಎಸ್‌.ಎಚ್‌.ನಾಟಿಕರ್‌, ಮಹೇಶ ಹನಗಂಡಿ, ಡಿ.ವೈ.ಗುರಿಕಾರ ಎಲ್‌.ಜಿ.ಕುಂಬಾರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.