ಇಟ್ಟಿಗೆ ಭಟ್ಟಿಗಳ ಮೇಲೆ ದಾಳಿ: ಬಾಲ ಕಾರ್ಮಿಕ ಪತ್ತೆ
Team Udayavani, Dec 25, 2019, 11:39 AM IST
ಬಾಗಲಕೋಟೆ: ಹುನಗುಂದ ತಾಲೂಕಿನ ಬಲಕುಂದಿ ಬಳಿ ಇಟ್ಟಿಗೆ ಭಟ್ಟಿಗಳ ಮೇಲೆ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಇಟ್ಟಂಗಿ ಭಟ್ಟಿಯ ಮೇಲೆ ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ, ಪೊಲೀಸ್ ಹಾಗೂ 1098 ಮಕ್ಕಳ ಸಹಾಯವಾಣಿ ಅಧಿಕಾರಿಗಳ ತಂಡ ನಡೆಸಿದ ದಾಳಿಯಲ್ಲಿ ಭಟ್ಟಿಯಲ್ಲಿ ಬಾಲಕಾರ್ಮಿಕ ಪತ್ತೆಯಾಗಿದ್ದು, ಭಟ್ಟಿಯ ಮಾಲೀಕ ಬಸಪ್ಪ ಕುಂಬಾರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಲಕನನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.