Refresh

This website www.udayavani.com/district-news/bagalkot-news/ayush-doctors-demand-and-appeal-to-mlas is currently offline. Cloudflare's Always Online™ shows a snapshot of this web page from the Internet Archive's Wayback Machine. To check for the live version, click Refresh.

ಆಯುಷ್‌ ವೈದ್ಯರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕ ಪಾಟೀಲರಿಗೆ ಮನವಿ

Team Udayavani, May 27, 2020, 2:04 PM IST

ಆಯುಷ್‌ ವೈದ್ಯರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕ ಪಾಟೀಲರಿಗೆ ಮನವಿ

ಇಳಕಲ್ಲ: ರಾಜ್ಯ ಗುತ್ತಿಗೆ ಆಯುಷ್‌ ವೈದ್ಯರ ಹಾಗೂ ಆಯುಷ್‌(ಯುಜಿ ಮತ್ತು ಪಿಜಿ) ಶಿಷ್ಯವೇತನ ತಾರತಮ್ಯ ನಿವಾರಣೆ ಹಾಗೂ ಖಾಸಗಿ ಆಯುಷ್‌ ವೈದ್ಯರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಆಯುಷ್‌ ಫೆಡರೇಶನ್‌ ಆಫ್‌ ಇಂಡಿಯಾ ಇಳಕಲ್ಲ ಘಟಕದ ಪದಾಧಿಕಾರಿಗಳು ಶಾಸಕ ದೊಡ್ಡನಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಎಲ್ಲ ವಿಭಾಗದ ಆಯುಷ್‌ ವೈದ್ಯರುಗಳ ವೇತನ ಹೆಚ್ಚಿಸುವ ಕುರಿತು ಮೇ 5ರಂದು ಸಾಂಕೇತವಾಗಿ ಕಪ್ಪು ಬಟ್ಟೆ ಧರಿಸಿ ಸೇವೆ ಮುಂದುವರಿಸಲಾಗಿತ್ತು. ಆದರೆ, ಸರಕಾರ ಸ್ಪಂದಿಸದೆ ಇರುವ ಕಾರಣದಿಂದ ಮೇ 23ರಿಂದಲೇ ಎಲ್ಲ ವಿಭಾಗದ ಗುತ್ತಿಗೆ ಆಯುಷ್‌ ವೈದ್ಯರು, ಆಯುಷ್‌ ವಿದ್ಯಾರ್ಥಿಗಳು ರಾಜ್ಯಾದ್ಯಂತ ಸಾಮೂಹಿಕವಾಗಿ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಈಗ ಕೋವಿಡ್‌-19 ತುರ್ತು ಸಮಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಖಾಸಗಿ ಆಯುಷ್‌ ವೈದ್ಯರು ಫೆವರ್‌ ಕ್ಲಿನಿಕ್‌ ಹಾಗೂ ಕ್ವಾರಂಟೈನ್‌ಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಅತಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ದರಿಂದ ಸರಕಾರಿ ಆಯುಷ್‌ ವೈದ್ಯರಿಗೆ ನೀಡಿರುವ ಆದೇಶವನ್ನು ಖಾಸಗಿ ವೈದ್ಯರಿಗೂ ವಿಸ್ತರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಆಯುಷ್‌ ವೈದ್ಯರಾದ ಡಾ| ವಿಜಯಕುಮಾರ ಹಳ್ಳಿ, ಡಾ| ಎನ್‌.ವೈ. ಪತ್ತಾರ, ಡಾ| ಸಿ.ಎಸ್‌. ಭಾರಡ್ಡಿ, ಡಾ| ಪ್ರಕಾಶ ಭಸ್ಮೆ, ಡಾ| ಸಂತೋಷ ಪೂಜಾರಿ, ಡಾ| ಅವಿನಾಶ ಗುಳೇದ, ಡಾ| ವಿ.ವಿ. ಹಾದಿಮನಿ, ಚಂದ್ರಕಾಂತ ಬದ್ನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

Rabkavi Banhatti; ಕೃಷ್ಣಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು

1-msss

Congress ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

Mahalingapura ಶೀಘ್ರ ಶಾಲೆಯ ಬಿಸಿಯೂಟ ಕೊಠಡಿ, ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯ

Mahalingapura ಶೀಘ್ರ ಶಾಲೆಯ ಬಿಸಿಯೂಟ ಕೊಠಡಿ, ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯ

Rabkavi Banhatti ವೀಳ್ಯದೆಲೆ ಬೆಲೆ ಹೆಚ್ಚಳ; ರೈತರಲ್ಲಿ ಹರ್ಷ

Rabkavi Banhatti ವೀಳ್ಯದೆಲೆ ಬೆಲೆ ಹೆಚ್ಚಳ; ರೈತರಲ್ಲಿ ಹರ್ಷ

Road Mishap ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಇಬ್ಬರಿಗೆ ಗಾಯRoad Mishap ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಇಬ್ಬರಿಗೆ ಗಾಯ

Road Mishap ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಇಬ್ಬರಿಗೆ ಗಾಯ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.