ಪ್ರತಿಷ್ಠೆ ಕೈಬಿಟ್ಟು ಸಮಸ್ಯೆ ಬಗೆಹರಿಸಲಿ

Team Udayavani, Apr 15, 2021, 8:10 PM IST

15-9

ಲೋಕಾಪುರ: ಕೊರೊನಾ ರೋಗದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು, ಆ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಂಘದ ನಾಯಕರ ಜೊತೆ ಕೂತು ಅವರ ಮನವೊಲಿಸಿ ಸಮಸ್ಯೆ ಬಗೆಹರಿಸಬೇಕಿತ್ತು. ಆದರೆ, ರಾಜ್ಯ ಸರಕಾರ ಖಾಸಗಿ ಬಸ್‌ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿರುವುದು ದುರದೃಷ್ಟಕರ. ನೌಕರರ ಬೇಡಿಕೆಗಳನ್ನು ಈಡೇರಿಸದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟದ ಕಾರಣ ಸ್ವಯಂಕೃತ ಅಪರಾಧವಾಗಿದೆ ಎಂದರು.

ರಾಜ್ಯ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕು, ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಕಾಶಿನಾಥ ಹುಡೇದ ಮಾತನಾಡಿದರು. ಈ ವೇಳೆ ಗೋವಿಂದ ಕೌಲಗಿ, ನಾಗರಾಜ ಜಾಲಿಕಟ್ಟಿ ಇತರರು ಇದ್ದರು.

ಟಾಪ್ ನ್ಯೂಸ್

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.