ಬೇಂದ್ರೆ ಜಗತ್ತಿನ ಜ್ಞಾನದ ಬೆಳಕು: ಇಟ್ಟನ್ನವರ
ಹಿರಿಯ ಸಾಹಿತಿ ಶ್ರೀರಾಮ ಇಟ್ಟನ್ನವರ ಮಾತನಾಡಿದರು.
Team Udayavani, Feb 3, 2021, 4:00 PM IST
ಬೀಳಗಿ: ಬೇಂದ್ರೆ ಅವರು ಜೀವನದಲ್ಲಿ ನೊಂದು ಬೆಂದು ಜಗತ್ತಿಗೆ ಜ್ಞಾನದ ದೀಪವನು ಹಚ್ಚಿದವರು ಎಂದು
ಹಿರಿಯ ಸಾಹಿತಿ ಶ್ರೀರಾಮ ಇಟ್ಟನ್ನವರ ಹೇಳಿದರು.
ಕರ್ನಾಟಕ ಜಾನಪದ ಪರಿಷತ್, ರಜನೀಶ ಪ್ರಕಾಶನ, ಬೀಳಗಿಯ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ಪಟ್ಟಣದ ಸ್ವಾಮಿ
ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೇಂದ್ರೆ ಅವರ ನಾಟಕಗಳನ್ನು ರಚಿಸಿ ಪ್ರಖ್ಯಾತಿ ಪಡೆದವರು. ಬಯಲಾಟಗಳು ಮುಂದಿನ ದಿನಮಾನಗಳಲ್ಲಿ ವಿರಳವಾಗುತ್ತವೆ. ಅವುಗಳನ್ನು ಉಳಿಸಲು ಸಂಸ್ಕೃತಿಕ ಮನಸ್ಸುಗಳು ಒಂದಾಗಬೇಕು ಹೇಳಿದರು. ಡಾ| ರಾಜಶೇಖರ ಮಠಪತಿ ಮಾತನಾಡಿ, ಬೇಂದ್ರೆ ಬದುಕು ಹೇಗಿತ್ತೆಂದರೆ, ಅವರು ಬರೆಯುವ ಕಾವ್ಯಗಳಂತೆ ತಮ್ಮ ಜೀವನದಲ್ಲಿ ರೂಢಿಸಿಕೊಂಡವರು. ಅವರ ಕಾವ್ಯಗಳು ಅಧ್ಯಯನಕ್ಕೆ ದೊರಕಿದಷ್ಠು ಹೆಚ್ಚು ಪ್ರಚಲಿತವಾಗಿವೆ ಎಂದರು.
ಚಿತ್ರಸೇನೆ ಗಂಧರ್ವ, ಬೇಂದ್ರೆ ಕಾವ್ಯದ ದೇಶಿಯತೆ ಎಂಬ ಎರಡು ಪುಸ್ತಕಗಳನ್ನ ಬಿಡುಗಡೆ ಮಾಡಲಾಯಿತು. ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಸಾನಿದ್ಯ ವಹಿಸಿದ್ದರು. ಪ್ರಾಚಾರ್ಯ ಎಚ್.ಬಿ. ಧರ್ಮಣ್ಣವರ, ಕಲ್ಮಠದ ಶ್ರೀ ಗುರುಪಾದ ಮಹಾಸ್ವಾಮಿಗಳು, ಪತ್ರಕರ್ತರಾದ ವೀರೇಂದ್ರ ಶೀಲವಂತ, ಕಿರಣ ಬಾಳಗೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ
Subramanya: ನಾಪತ್ತೆಯಾದ ವ್ಯಕ್ತಿ ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆ
Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.