![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-415x249.jpg)
Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!
Team Udayavani, May 11, 2024, 9:15 PM IST
![1-eqwewqeqw](https://www.udayavani.com/wp-content/uploads/2024/05/1-eqwewqeqw-620x295.jpg)
ಬಾಗಲಕೋಟೆ:ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಇಂಗಳಗಿ ಗ್ರಾಮದ ಬಳಿ ಶನಿವಾರ ನಡೆದಿದೆ.
ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಹಿನ್ನೆಲೆಯಲ್ಲಿ ಸುಟ್ಟು ಕರಗಲಾಗಿದೆ. ಕಾರಿನಲ್ಲಿದ್ದ ಚಿಕ್ಕಮಾಗಿ ಗ್ರಾಮದ ಸಂಗನಗೌಡ ಗೌಡರ (48) ಮೃತಪಟ್ಟಿದ್ದಾರೆ.
ತಾಂತ್ರಿಕ ದೋಷದಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೋಲಿಸರು ದೌಡಾಯಿಸಿ ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.