Lok Sabha Elections; ದಾಖಲೆ ಇಲ್ಲದೇ ಸಾಗಿಸುತ್ತಿದ್ದ2.74 ಲಕ್ಷ ರೂ. ಹಣ ವಶ
Team Udayavani, Mar 31, 2024, 8:55 PM IST
ಕುಳಗೇರಿ ಕ್ರಾಸ್ (ಬಾಗಲಕೋಟೆ): ಲೋಕಸಭಾ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸ್ಥಾಪಿಸಲಾದ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದ ಒಟ್ಟು 2,74,000 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಬಾದಾಮಿ ಪಿಎಸ್ಐ ವಿಠಲ್ ನಾಯಕ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು ಕುಳಗೇರಿ ಕ್ರಾಸ್ ಚಕ್ಪೋಸ್ಟ್ ನಲ್ಲಿ ತಪಾಸಣೆ ನಡೆಸಿದ ವೇಳೆ ರಾಮದುರ್ಗ ಕಡೆಯಿಂದ ಬರುತ್ತಿದ್ದ ಮಹಿಂದ್ರಾ ಪಿಕಪ್ ವಾಹನದಲ್ಲಿ ಸರಿಯಾದ ದಾಖಲೆ ಇಲ್ಲದ 2,74,000 ರೂ. ಹಣ ಪತ್ತೆಯಾಗಿದ್ದು. ಸರಿಯಾದ ದಾಖಲೆ ನೀಡದ ಕಾರಣ ಹಣವನ್ನು ಜಪ್ತಿ ಮಾಡಲಾಗಿದ್ದು ಸಂಬಂದಿಸಿದ ಚುನಾವಣಾ ಸೀಜರ್ ಕಮಿಟಿಯವರಿಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ಎಫ್ಎಸ್ಕೆ ಸ್ಕಾಡ್ ರವಿ ರಾಠೋಡ, ಎಎಸ್ಐ ಎಚ್ ಎ ಹವಾಲ್ದಾರ, ಜಿ ಎಸ್ ಹೊಸಮನಿ, ಮಹಾಂತೇಶ ಹರದಳ್ಳಿ, ಆರ್ ಎಂ ಮರೆನ್ನವರ, ಬಿ ಎ ಮುಲ್ಲಾ, ರಮೇಶ ಉಳ್ಳಾಗಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.