ಬನಹಟ್ಟಿ: ಸಂಭ್ರಮದ ವಿಶ್ವಕರ್ಮರ ಮಹೋತ್ಸವ
Team Udayavani, Dec 2, 2022, 7:35 PM IST
ರಬಕವಿ-ಬನಹಟ್ಟಿ: ಬನಹಟ್ಟಿಯ ವಿಶ್ವಕರ್ಮ ಸಮಾಜದ ವತಿಯಿಂದ ವಿಶ್ವಕರ್ಮರ ಮಹೋತ್ಸವ ನಗರದಲ್ಲಿ ಶುಕ್ರವಾರ ಸಂಭ್ರಮ ಸಡಗರದಿಂದ ನಡೆಯಿತು.
ಮಹೋತ್ಸವದ ನಿಮಿತ್ತವಾಗಿ ಬನಹಟ್ಟಿಯ ಲಕ್ಷ್ಮಿ ನಗರದ ಲಕ್ಷ್ಮಿ ದೇವಸ್ಥಾನದ ಹತ್ತಿರ ಬೆಟ್ಟದ ಮೇಲಿರುವ ವಿಶ್ವಕರ್ಮರ ದೇವಸ್ಥಾನದಿಂದ ಪಲ್ಲಕ್ಕಿ ಉತ್ಸವದ ಮೆರವಣಿಗೆ ಆರಂಭಗೊಂಡು ನಗರ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ ಮೇಳದೊಂದಿಗೆ ಸಂಚರಿಸಿ ಮತ್ತೆ ದೇವಸ್ಥಾನದ ಆವರಣವನ್ನು ತಲುಪಿತು.
ಈ ಸಂದರ್ಭದಲ್ಲಿ ಗಾಯತ್ರಿ ಮಹಿಳಾ ಮಂಡಳದ ಮುತ್ತೈದೆಯರು ಕುಂಭ ಮತ್ತು ಆರತಿ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕರಡಿ ಹಾಗೂ ಸಾಂಬಾಳ ವಾದನ ಹಾಗೂ ಪುರುವಂತರು ನಗರದ ಪ್ರಮುಖ ಸ್ಥಳಗಳಲ್ಲಿ ವೀರಗಾಸೆ ಕಲೆಯನ್ನು ಪ್ರದರ್ಶನ ಮಾಡಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮೌನೇಶ ಬಡಿಗೇರ, ರಾಜು ಬಡಿಗೇರ, ಕಾಳಪ್ಪ ಬಡಿಗೇರ, ಕಲ್ಲಪ್ಪ ಪತ್ತಾರ, ಅರವಿಂದ ಪತ್ತಾರ, ಮೋಹನ ಪತ್ತಾರ, ಚಿದಾನಂದ ಪತ್ತಾರ, ಅಶೋಕ ಪತ್ತಾರ, ರವಿ ಪತ್ತಾರ, ಅನೀಲ ಬಡಿಗೇರ, ಅಚ್ಯುತ ಪತ್ತಾರ, ಕುಮಾರ ಪತ್ತಾರ, ನಾಗಲಿಂಗ ಪತ್ತಾರ, ಚಂದು ಬಡಿಗೇರ, ಮಲ್ಲಿಕಾರ್ಜುನ ಪತ್ತಾರ, ಮಂಜು ಪತ್ತಾರ, ರಮೇಶ ಬಡಿಗೇರ, ಕಾಳಪ್ಪ ಪತ್ತಾರ, ಬೀಮರಾಯ ಪತ್ತಾರ, ಪ್ರಮೋದ ಪತ್ತಾರ, ಸಚಿನ ಪತ್ತಾರ, ಲಲಿತಾ ಪತ್ತಾರ, ಕಲಾ ಪತ್ತಾರ, ಶೃತಿ ಪತ್ತಾರ, ಸ್ನೇಹಾ ಪತ್ತಾರ, ದ್ರಾಕ್ಷಾಯಣಿ ಬಡಿಗೇರ, ಸವಿತಾ ಬಡಿಗೇರ, ರಾಣಿ ಪತ್ತಾರ, ಪ್ರೀತಿ ಬಡಿಗೇರ, ಜ್ಯೋತಿ ಬಡಿಗೇರ, ಶ್ವೇತಾ ಪತ್ತಾರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.