ಬನಹಟ್ಟಿ ನೇಕಾರ ಭವನ ಈಗ ಅನಾಥ

•ಉದ್ಘಾಟನೆಗೊಂಡು ವರ್ಷ ಕಳೆದರೂ ಉಪಯೋಗವಾಗದ ಕಟ್ಟಡ•ನಿರ್ಗತಿಕ ಭವನದಲ್ಲಿ ಜನ ವಾಸ

Team Udayavani, May 10, 2019, 12:37 PM IST

bagalkote-tdy-3..

ಬನಹಟ್ಟಿ: ಬಳಕೆಯಾಗದ ಬನಹಟ್ಟಿ ನೇಕಾರ ಭವನ.

ಬನಹಟ್ಟಿ; ನಗರದ ಲಕ್ಷ್ಮೀ ನಗರದ ಬಡಾವಣೆಯ ಹೊರವಲಯದಲ್ಲಿರುವ ನೇಕಾರ ಭವನ ಅವ್ಯವಸ್ಥೆ ಗೂಡಾಗಿದ್ದು, ಕಾಟಾಚಾರಕ್ಕೆ ಉದ್ಘಾಟನೆಗೊಂಡು ಇದೀಗ ಹೇಳುವವರು ಕೇಳುವವರಿಲ್ಲದೆ ಬೇಕಾಬಿಟ್ಟಿಯಾಗಿ ಉಪಯೋಗಿಸುವಂತಾಗಿದೆ.

2016ರಲ್ಲಿ ನಗರಸಭೆ ಸಾಮಾನ್ಯ ಸಭೆಯಲ್ಲಿ ನೇಕಾರ ಭವನ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗಿತ್ತು. 2017ರ ಡಿಸೆಂಬರ್‌ನ‌ಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕನ್ನಡ ಭವನ ಉದ್ಘಾಟನೆ ಸಹಿತ ಸ್ಥಳೀಯ ಎಸ್‌ಆರ್‌ಎ ಮೈದಾನದಲ್ಲಿ ಸಾಮೂಹಿಕ ವಾಗಿ ಒಟ್ಟು 68ಕ್ಕೂ ಹೆಚ್ಚು ಕಾಮಗಾರಿಗೆ ಚಾಲನೆ ನೀಡಲಾಗಿತ್ತು.

ಉದ್ಘಾಟನೆಗೊಂಡು ಒಂದೂವರೆ ವರ್ಷ ಕಳೆದರೂ ಇದು ಯಾವ ಇಲಾಖೆಗೆ ಸಂಬಂಧಿಸಿದ್ದು ? ಇಲ್ಲಿನ ಕಾರ್ಯ ಚಟುವಟಿಕೆಗಳ ಕ್ರಿಯೆ ಏನು? ಸೇರಿದಂತೆ ಅನೇಕ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿದಿವೆ. ಆರಂಭದ ದಿನಗಳಲ್ಲಿ ಕಲ್ಲಿನಲ್ಲಿ ಕೆತ್ತಿಸಿಟ್ಟ ಇಲ್ಲಿದ್ದ ನಾಮಫಲಕವೂ ಸಹ ಮಾಯವಾಗಿದೆ. ರಬಕವಿ-ಬನಹಟ್ಟಿ ತಾಲೂಕಿನಾದ್ಯಂತ ನೇಕಾರರು ತಮ್ಮ ಸಮಸ್ಯೆ, ಸಭೆ, ಸಹಾಯಕ್ಕಾಗಿ ನೇಕಾರರ ಸಂಗಮಕ್ಕೆ ನಿರ್ಮಿತಗೊಂಡಿರುವ ಈ ನೇಕಾರ ಭವನ ಇಂದಿಗೂ ಸಾರ್ವಜನಿಕ ಅನುಕೂಲಕ್ಕಾಗಿ ಕಾರ್ಯನಿರ್ವಹಿಸುತ್ತಿಲ್ಲ.

ಗೊಂದಲದ ಗೂಡು: ನೇಕಾರ ಭವನದ ಉಸ್ತುವಾರಿ ಸ್ಥಳೀಯ ನಗರಸಭೆ ನಿರ್ವಹಿಸಬೇಕಿದೆ. ಆದರೆ ಇದು ಯಾವ ಇಲಾಖೆಗೆ ಸಂಬಂಧಿಸಿದ್ದು, ಯಾವಾಗ ಹಸ್ತಾಂತರಗೊಳ್ಳುವುದು ತಿಳಿಯುತ್ತಿಲ್ಲ. ಕಟ್ಟಡದ ಒಳಗೆ ಅಥವಾ ಮುಂಭಾಗದಲ್ಲಾದರೂ ಯಾವ ಯೋಜನೆಯಡಿ ಯಾವ ಇಲಾಖೆ ನಿರ್ಮಿಸಿದ್ದು ಎಂಬ ಮಾಹಿತಿಯಂತೂ ಇಲ್ಲವೇ ಇಲ್ಲ. ಅವ್ಯವಸ್ಥೆಯಿಂದ ಕೂಡಿರುವ ಭವನ ಕೂಡಲೇ ಸಾಹಿತಿಗಳ ಹಾಗೂ ಸಾರ್ವಜನಿಕರ ಬಳಕೆಗೆ ಅನುಕೂಲವಾಗಬೇಕಿದೆ.

ಖಾಸಗಿ ವ್ಯಕ್ತಿಗಳ ಪಾಲು: ಕಟ್ಟಡ ಸಂಪೂರ್ಣ ಅನಾಥವಾಗಿರುವ ಕಾರಣ ಸುತ್ತಲಿನ ಕೆಲ ನಿರ್ಗತಿಕ ಜನ ಇಲ್ಲಿಯೇ ವಾಸ ಮಾಡುತ್ತಿದ್ದು, ನೇಕಾರ ಭವನವು ಖಾಸಗಿ ವ್ಯಕ್ತಿಗಳ ಪಾಲಾಗುತ್ತಿದೆ. ನೇಕಾರರು ಸಭೆ, ಚರ್ಚೆ ನಡೆಸಬೇಕಾದರೆ ದೇವಸ್ಥಾನ ಇಲ್ಲವೆ ದುಬಾರಿ ಸಭಾಭವನ ಬಾಡಿಗೆಗೆ ಪಡೆದು ಸಭೆ ನಡೆಸಬೇಕಾದ ಅನಿವಾರ್ಯತೆಯಿದೆ.

• ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.