ಬನಶಂಕರಿ ದರ್ಶನ ಬಂದ್: ಪಾದಯಾತ್ರಿಗಳಿಗೆ ನಿರಾಸೆ
Team Udayavani, Jan 17, 2022, 10:08 PM IST
ಬಾದಾಮಿ: ಸುಕ್ಷೇತ್ರ ಬಾದಾಮಿ-ಬನಶಂಕರಿದೇವಿ ಜಾತ್ರೆ ನಿಷೇಧಿ ಸಿ ಸರ್ಕಾರ ಆದೇಶ ಹೊರಡಿಸಿದ್ದು, ಕಾರಣ ದೇವರ ದರ್ಶನವನ್ನು ಜ. 21ರವರೆಗೆ ಬಂದ್ ಮಾಡಲಾಗಿದೆ. ಪೂಜಾ ಕಾರ್ಯಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಭಕ್ತರ ದರ್ಶನವನ್ನು ಸಂಪೂರ್ಣವಾಗಿ ನಿಷೇಧಿ ಸಲಾಗಿದೆ.
ನಿಗದಿಯಂತೆ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಸಾಂಪ್ರದಾಯಿಕವಾಗಿ ಸೋಮವಾರ (ಜ.17) ಸಂಜೆ 5.30 ಗಂಟೆಗೆ ರಥೋತ್ಸವ ಜರುಗಲಿದೆ. ಹೊರಗಿನ ಭಕ್ತರನ್ನು ಬನಶಂಕರಿಗೆ ಬರದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಥೋತ್ಸವಕ್ಕೆ ಹಗ್ಗ ಮಾಡಲಗೇರಿಯಿಂದ ಬರಲಿದ್ದು, ನಿಗದಿತ ಕಡಿಮೆ ಜನರು ಬರುವಂತೆ ತಾಲೂಕು ಆಡಳಿತ ಸೂಚನೆ ನೀಡಿದೆ.
ಬನಶಂಕರಿಯಲ್ಲಿ ತಹಶೀಲ್ದಾರ್ ಸುಹಾಸ ಇಂಗಳೆ, ಸಿಪಿಐ ರಮೇಶ ಹಾನಾಪುರ, ಪಿಎಸ್ಐ ನೇತ್ರಾವತಿ ಪಾಟೀಲ, ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಬೀಡುಬಿಟ್ಟಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.