ಎರಡನೇ ದಿನವೂ ಬ್ಯಾಂಕ್ ನೌಕರರ ಮುಷ್ಕರ
Team Udayavani, Feb 2, 2020, 12:04 PM IST
ಬಾಗಲಕೋಟೆ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧ ನೀತಿ, ವೇತನ ಪರಿಷ್ಕರಣೆ, ಬ್ಯಾಂಕ್ ಗಳ ವಿಲಿನೀಕರಣ, ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಬ್ಯಾಂಕ್ ನೌಕರರು ಶನಿವಾರವೂ ಮುಷ್ಕರ ಮುಂದುವರಿಸಿದರು.
ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆಯ ಯುಎಫ್‌ಬಿಯು ಆದೇಶ ಮೆರೆಗೆ ಜಿಲ್ಲಾ ಬ್ಯಾಂಕ್ ಒಕ್ಕೂಟ ಕಾರ್ಮಿಕರು ಎರಡು ದಿನದ ಸಾಂಕೇತಿಕ ಮುಷ್ಕರ ನಡೆಸುತ್ತಿದ್ದು,ನಗರ ಹಾಗೂ ನವನಗರದ ಎಸ್‌ಬಿಐ ಮತ್ತು ವಿದ್ಯಾಗಿರಿಯಲ್ಲಿರುವ ಯೂನಿಯನ್ ಬ್ಯಾಂಕ್ ಎದುರಿಗೆ ಪ್ರತಿಭಟನೆ ನಡೆಸಿದರು. ಈ ವೇಳೆ ವಿ.ಎ. ದೇಶಪಾಂಡೆ, ಆರ್.ಎಸ್. ಪಾಪನಾಳ, ಝಳಕಿ, ಎಸ್.ಕೆ. ಸಂಗಮ, ಪಿ.ಸಿ. ಹಿರೇಮಠ, ಪವನ ದೇಶಪಾಂಡೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.