ಯತ್ನಾಳ್ ಆತ್ಮೀಯ ಸ್ನೇಹಿತ: ಬಿ.ಎಸ್.ಯಡಿಯೂರಪ್ಪ
Team Udayavani, Mar 15, 2023, 6:50 AM IST
ರಬಕವಿ-ಬನಹಟ್ಟಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಒಂದೆರಡು ಸಂದರ್ಭದಲ್ಲಿ ಹೇಳಿಕೆ ನೀಡಿರುವುದನ್ನು ನಾವು ಅಪರಾಧ ಎಂದು ಪರಿಗಣಿಸುವುದಿಲ್ಲ. ನಮ್ಮ ಮಧ್ಯದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಸ್ಪಷ್ಟಪಡಿಸಿದರು.
ವಿಜಯೇಂದ್ರ ಹಾಗೂ ರಾಜ್ಯದ ಯಾವುದೇ ಬಿಜೆಪಿ ಶಾಸಕರ ಟಿಕೆಟ್ ನಿರ್ಧಾರವನ್ನು ಚುನಾವಣಾ ಸಮಿತಿ ಮಾಡುತ್ತದೆ. ನಾವು ಕೇವಲ ಸಲಹೆ ಕೊಡಬಹುದು. ಅಂತಿಮ ತೀರ್ಮಾನ ಚುನಾವಣೆಯ ಸಮಿತಿಯದ್ದಾಗಿದೆ.
ಬಿಜೆಪಿಯ ಯಾವುದೇ ಸಭೆ-ಸಮಾರಂಭ ಮತ್ತು ರೋಡ್ ಶೋಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಿರುವುದು ಮತ್ತು ಅವರ ಪ್ರೀತಿ, ವಿಶ್ವಾಸವನ್ನು ಗಮನಿಸಿದಾಗ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.