ಇಂದಿನಿಂದ ಬಸವ ಐಸಿರಿ ಬಾನುಲಿ ಕಾರ್ಯಕ್ರಮ

Team Udayavani, Jun 14, 2020, 6:32 AM IST

ಇಂದಿನಿಂದ ಬಸವ ಐಸಿರಿ ಬಾನುಲಿ ಕಾರ್ಯಕ್ರಮ

ಕೂಡಲಸಂಗಮ: ಬಸವಾದಿ ಶರಣರ ತತ್ವ, ಆದರ್ಶ ಸಿದ್ದಾಂತ, ವಚನ ಸಾಹಿತ್ಯ ಸಂದೇಶವನ್ನು ಜನಮಾನಸಕ್ಕೆ ತಲುಪಿಸುವ ಉದ್ದೇಶದಿಂದ ಕೂಡಲಸಂಗಮ ಅಭಿವೃದ್ಧಿ ಮಂಡಳಿ ಧಾರವಾಡ ಆಕಾಶವಾಣಿ ಕೇಂದ್ರದಿಂದ ಹಮ್ಮಿಕೊಂಡ ಬಸವ ಐಸಿರಿ ಬಾನುಲಿ ಕಾರ್ಯಕ್ರಮ ಜೂ. 14ರ ಬೆಳಗ್ಗೆ 10ಗಂಟೆಯಿಂದ ಪ್ರಸಾರಗೊಳ್ಳುವುದು.

ಪ್ರತಿ ರವಿವಾರ ಬೆಳಗ್ಗೆ 10 ರಿಂದ 10:30ರ ವರೆಗೆ ಪ್ರಸಾರಗೊಳ್ಳುವ ಬಸವ ಐಸಿರಿ ಬಾನುಲಿ ಕಾರ್ಯಕ್ರಮವು 52 ವಾರಗಳ ಕಾಲ ನಿರಂತರ ನಡೆಯಲಿದೆ. ಧಾರವಾಡ, ವಿಜಯಪುರ, ಕಲಬುರಗಿ, ಹೊಸಪೇಟೆ, ರಾಯಚೂರ, ಚಿತ್ರದುರ್ಗ ಆಕಾಶವಾಣಿ ಹಾಗೂ ಧಾರವಾಡ, ಕಲಬುರ್ಗಿ ವಿವಿಧ ಭಾರತಿ ಕೇಂದ್ರಗಳಿಂದ ಏಕಕಾಲದಲ್ಲಿ ಪ್ರಸಾರಗೊಳ್ಳಲಿದೆ. ಕೂಡಲಸಂಗಮ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಕೂಡಲಸಂಗಮ, ಬಸವನ ಬಾಗೇವಾಡಿ, ಚಿಕ್ಕಸಂಗಮ, ಎಂ.ಕೆ.ಹುಬ್ಬಳ್ಳಿ, ತಂಗಡಗಿ ಕ್ಷೇತ್ರಗಳ ಪರಿಚಯ ಭಿತ್ತರವಾಗಲಿದೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.