ವಚನಾನಂದ ಸ್ವಾಮೀಜಿ ಹೇಳಿಕೆಗೆ ಬೇಡ ಜಂಗಮರ ಖಂಡನೆ
ಬೇಡ ಜಂಗಮ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ-ಮನವಿ
Team Udayavani, Feb 26, 2021, 3:40 PM IST
ಬನಹಟ್ಟಿ: ಬೇಡ ಜಂಗಮರ ವಿರುದ್ಧ ಹಗುರವಾಗಿ ಮಾತನಾಡಿದ ವಚನಾನಂದ ಸ್ವಾಮೀಜಿ ವಿರುದ್ಧ ರಬಕವಿ-ಬನಹಟ್ಟಿ ತಾಲೂಕು ಬೇಡ ಜಂಗಮದವರು ಪ್ರತಿಭಟನೆ ನಡೆಸಿ, ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ ಹೋರಾಟದಲ್ಲಿ ಬೇಡ ಜಂಗಮರ ವಿರುದ್ಧ ನೀಡಿರುವ ಹೇಳಿಕೆಯನ್ನು ಬೇಡ ಜಂಗಮ ಸಮಾಜ ಖಂಡಿಸುತ್ತದೆ ಎಂದು ರಬಕವಿ-ಬನಹಟ್ಟಿ ಬೇಡ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಈಶ್ವರ ಕಾಡದೇವರ ಹೇಳಿದರು.
ವಚನಾನಂದ ಸ್ವಾಮೀಜಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಉಪತಹಶೀಲ್ದಾರ್ ಎಸ್.ಎಲ್ ಕಾಗಿಯವರ ಅವರಿಗೆ ಮನವಿ ಸಲ್ಲಿಸಿದರು. ಉಪಾಧ್ಯಕ್ಷ ಗಂಗಯ್ಯ ಹಿರೇಮಠ, ಪ್ರಧಾನ ಕಾರ್ಯದರ್ಶಿ ವೀರಭದ್ರಶಾಸ್ತ್ರಿ ಹಿರೇಮಠ, ದುಂಡಯ್ನಾ ಕಾಡದೇವರ, ಗುರುಬಸಯ್ನಾ ಜಮಖಂಡಿ, ಶಂಕರ ಅಂಗಡಿ, ಮುತ್ತು ಹಿರೇಮಠ, ಮಹಾದೇವ ಮಠದ, ರಾಜೇಂದ್ರ ಮಠದ, ನಿರೂಪಾದಯ್ನಾ ಮಠದ, ಮಳಯಾ ಕಾಡದೇವರ, ಶಂಕ್ರಯ್ನಾ ¸ಂಗಿ, ಈರಯ್ನಾ ವಿಭೂತಿ, ಮಹಾಂತಯ್ಯ ಭದ್ರದ, ಈಶ್ವರಯ್ನಾ ಕಾಡದೇವರ, ನಾಗಯ್ನಾ ಕಾಡದೇವರ, ಗುರುಬಸಯ್ನಾ ವಿಭೂತಿ, ಶಶಿಕಾಂತ ಹುಳಾÂಳಿ, ನಿರೂಪಾದಯ್ನಾ ಮಠದ,ಬ್ರಹ್ಮಾನಂದ ಮಠದ, ಮಹೇಶ್ವರ ಮಠದ, ಕಲ್ಲಯ್ಯ ಕಾಡದೇವರ, ಸುಭಾಸ ಮಠಪತಿ, ಶಿವಲಿಂಗಯ್ನಾ ಮಠಪತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.