ಡಿ. 23ರಂದು ಬೆಳಗಾವಿ ಚಲೋ ಕಾರ್ಯಕ್ರಮ
Team Udayavani, Dec 21, 2021, 7:53 PM IST
ರಬಕವಿ-ಬನಹಟ್ಟಿ : ಆದಿಬಣಜಿಗ ಸಮಾಜದ ವತಿಯಿಂದ ಡಿ. ೨೩ ರಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಬಕವಿಯ ಆದಿಬಣಜಿಗ ಸಮಾಜದ ಮುಖಂಡ ಧರೆಪ್ಪ ಉಳ್ಳಾಗಡ್ಡಿ ಹೇಳಿದರು.
ಅವರು ಮಂಗಳವಾರ ರಬಕವಿಯಲ್ಲ್ಲಿ ನಡೆದ ಡಿ. 23 ರಂದು ಬೆಳಗಾವಿ ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಆದಿಬಣಜಿಗ ಸಮಾಜವನ್ನು ಗೆಜೆಟ್‌ನಲ್ಲಿ ಸೇರಿಸುವ ನಿಟ್ಟಿನಲ್ಲಿ . ಬೆಳಗಾವಿ ಸುವರ್ಣಸೌಧದ ಎದುರು ಡಿ. 23ರಂದು ಆದಿಬಣಜಿಗ ಸಮಾಜದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಈ ಪ್ರತಿಭಟನೆಗೆ ರಬಕವಿ-ಬನಹಟ್ಟಿ ತಾಲೂಕಿನಲ್ಲಿರುವ ಆದಿ ಬಣಜಿಗ ಸಮಾಜದ ಬಂಧುಗಳು ಪ್ರತಿ ಮನೆಗೊಬ್ಬರಂತೆ ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು. ಶತಮಾನಗಳಿಂದ ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾದ ಸಮಾಜವನ್ನು ಮುಖ್ಯವಾಹಿನಿಗೆ ತರಲು ಮತ್ತು ಸಮಾಜದ ಪ್ರತಿಯೊಬ್ಬರಿಗೆ ಸರ್ಕಾರ ವಿಶೇಷ ಸವಲತ್ತು, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸವಲತ್ತು, ಮೀಸಲಾತಿ ಸೌಲಭ್ಯ ಸೇರಿದಂತೆ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಡಾ. ಬಸವರಾಜ ಡಂಗಿ, ರಾಜು ಸಜ್ಜನವರ, ಮಲ್ಲಪ್ಪ ಶಿರಗುಪ್ಪಿ, ಶ್ರೀಶೈಲ ಆದರಗಿ, ರಮೇಶ ಯಕ್ಸಂಬಿ, ಮಹಾದೇವ ಯಕ್ಸಂಬಿ, ತಮ್ಮಣ್ಣ ಮಾಯನ್ನವರ, ಶೇಖರ ಸಜ್ಜನವರ, ಆನಂದ ಚೌಲಗಿ, ಬಸವರಾಜ ಹಂಚನಾಳ, ಕೆಂಪೆರಾಯ ನಿವಜಗಿ, ಕುಮಾರ ಸಜ್ಜನವರ, ಶೈಲು ನಿಂಬಿಕಾಯಿ, ನಾಗರಾಜ ನಿಂಬಿಕಾಯಿ, ಆನಂದ ಶಿರೋಳ, ವಿಶಾಲ ಶಿರಗುಪ್ಪಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.