ಭಕ್ತರ ಏಳ್ಗೆಗೆ ದಣಿವರಿಯದೇ ಸೇವೆಗೈದ ಶ್ರೀ

ಪೂಜ್ಯರು ನಾಡಿನ ಎಲ್ಲಾ ಸ್ವಾಮಿಗಳನ್ನು ಬೆಸೆಯುವ ಕೊಂಡಿಯಾಗಿದ್ದರು

Team Udayavani, Nov 24, 2021, 6:12 PM IST

ಭಕ್ತರ ಏಳ್ಗೆಗೆ ದಣಿವರಿಯದೇ ಸೇವೆಗೈದ ಶ್ರೀ

ಗಜೇಂದ್ರಗಡ: ಭಕ್ತರ ಏಳ್ಗೆಗೆ ದಣಿವರಿಯದೇ ಸೇವೆ ಮಾಡಿದ ಡಾ|ಅಭಿನವ ಅನ್ನದಾನ ಸ್ವಾಮಿಗಳು ಪವಿತ್ರಾತ್ಮರಾಗಿದ್ದಾರೆ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಡಾ| ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.

ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಡಾ|ಅಭಿನವ ಅನ್ನದಾನ ಸ್ವಾಮಿಗಳ ಅಂತಿಮ ದರ್ಶನ ಪಡೆದು ಮಾತನಾಡಿದ ಅವರು, ಡಾ|ಸಂಗನಬಸವ ಸ್ವಾಮಿಗಳ ಅಗಲಿಕೆ ರಾಜ್ಯದ ಶೈಕ್ಷಣಿಕ, ಧಾರ್ಮಿಕ, ಅಧ್ಯಾತ್ಮ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಶಿವಯೋಗ ಮಂದಿರದ ಅಧ್ಯಕ್ಷರಾಗಿ ನೂರಾರು ವಟು ಸಾಧಕರನ್ನು ಸ್ವಾಮಿಗಳನ್ನು ನಾಡಿಗೆ ಕೊಡುಗೆಯನ್ನಾಗಿ ನೀಡಿದ್ದಾರೆ ಎಂದರು.

ಶ್ರೀ ನಿಜಗುಣಾನಂದ ಸ್ವಾಮೀಜಿ ಮಾತನಾಡಿ, ಸ್ವಾಮಿಗಳಾದವರಿಗೆ ತತ್ವದ ಜ್ಞಾನ ಇರಬೇಕು ಎನ್ನುವುದಕ್ಕೆ ಡಾ|ಅಭಿನವ ಅನ್ನದಾನೇಶ್ವರ ಸ್ವಾಮೀಜಿ ಉತ್ತಮ ನಿದರ್ಶನ. ಪೂಜ್ಯರು ನಾಡಿನ ಎಲ್ಲಾ ಸ್ವಾಮಿಗಳನ್ನು ಬೆಸೆಯುವ ಕೊಂಡಿಯಾಗಿದ್ದರು ಎಂದು ಹೇಳಿದರು. ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಹಾಲಕೆರೆಯ ಅನ್ನದಾನೇಶ್ವರ ಮಠವು ಧಾರ್ಮಿಕವಾಗಿ ಪ್ರಖ್ಯಾತವಾಗಿದ್ದು, ಶ್ರೀಮಠಕ್ಕೆ ತನ್ನದೆಯಾದ ಭವ್ಯ ಪರಂಪರೆ ಇದೆ. ಅಭಿನವ ಅನ್ನದಾನ ಸ್ವಾಮಿಗಳು ಬಸವಾದಿ ಶರಣರ ತತ್ವಗಳನ್ನು ಸಾಕಾರಗೊಳಿಸಿದ್ದಾರೆ ಎಂದರು.

ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಈ ಜಗತ್ತಿನಲ್ಲಿ ನಾವೆಲ್ಲಾ ಯಾತ್ರಿಗಳು. ಕರೆ ಬಂದಾಗ ಪ್ರಯಾಣ ಮುಗಿಸಿ, ಭಗವಂತನ ಕಡೆಗೆ ಸಾಗಬೇಕಾಗುತ್ತದೆ. ಹಾಗೇ ಬಂದಂತ ಡಾ|ಅಭಿನವ ಅನ್ನದಾನ ಸ್ವಾಮಿಗಳು ಧಾರ್ಮಿಕ, ಶೈಕ್ಷಣಿಕ ಹಾಗೂ ಕೃಷಿ ಕಾಯಕವಂತರಾಗಿ ಕ್ರಾಂತಿಯನ್ನೇ ಮಾಡಿದ್ದಾರೆ ಎಂದರು.

ಶಿರಹಟ್ಟಿಯ ಜ| ಫಕೀರೇಶ್ವರ ಸ್ವಾಮಿಗಳು ಮಾತನಾಡಿ, ಡಾ| ಅಭಿನವ ಅನ್ನದಾನ ಸ್ವಾಮಿಗಳ ಅಗಲಿಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಲಿಂಗೈಕ್ಯರಾಗಿರುವ ನಮಗೆ ಕಣ್ಣಿಗೆ ಕಾಣುತ್ತಿಲ್ಲ ಆದರೆ ಅವರ ಆತ್ಮ ಭಕ್ತ ಕೋಟಿಯ ಮನದಲ್ಲಿದೆ ಎಂದರು.

ಜಮಖಂಡಿ ಓಲೇಮಠದ ಸ್ವಾಮೀಜಿ, ಕಮತಗಿ-ಕೋಟೆಕಲ್ಲದ ಹುಚ್ಚೇಶ್ವರ ಸ್ವಾಮೀಜಿ, ನರೇಗಲ್‌ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು, ನಿಡಗುಂದಿಕೊಪ್ಪ ಶಾಖಾ ಶಿವಯೋಗಮಂದಿರದ ಚನ್ನಬಸವ ಸ್ವಾಮೀಜಿ, ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಣಕವಾಡ ಸಿದ್ಧರಾಮ ಸ್ವಾಮೀಜಿ, ಶಿವಮೊಗ್ಗ ಮೋಡಿಮಠದ ಸ್ವಾಮೀಜಿ, ನಂದವಾಡಗಿಯ ಮಹಾಂತಲಿಂಗ ಶಿವಾಚಾರ್ಯರು, ವಳಬಳ್ಳಾರಿಯ ಸಿದ್ಧಲಿಂಗ ಸ್ವಾಮೀಜಿ, ಇಲಕಲ್ಲನ ಗುರುಮಹಾಂತ ಸ್ವಾಮೀಜಿ, ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧ ಮಠದ 250ಕ್ಕೂ ಹೆಚ್ಚು ಹಿರಿಯ-ಕಿರಿಯ ಸ್ವಾಮಿಗಳು ಲಿಂ| ಅಭಿನವ ಅನ್ನದಾನೇಶ್ವರ ಸ್ವಾಮಿಗಳ ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.