ಕ್ಯಾಂಪಸ್ ಪ್ಲೇಸ್‌ಮೆಂಟ್: ನೇಕಾರನ ಮಗನಿಗೆ ವಾರ್ಷಿಕ 21.35 ಲಕ್ಷ ರೂ. ಆಫರ್!


Team Udayavani, Aug 10, 2022, 7:23 PM IST

1-asdsdsa

ರಬಕವಿ-ಬನಹಟ್ಟಿ: ತುತ್ತು ಊಟಕ್ಕೂ ಉದ್ಯೋಗಕ್ಕೂ ಸಮಾನವಾಗಿ ಬದುಕು ನಡೆಸುವ ಕುಟುಂಬಕ್ಕೆ ಶುಕ್ರದೆಸೆ ಬಂದಿರುವದು ನಿಜಕ್ಕೂ ಶ್ಲಾಘನೀಯ.ಹೌದು, ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯ ಅಣ್ಣಪ್ಪ ಚಾಪೀ ಎಂಬುವರ ಮಗ ಗುರು ವಿಗೆ ಸ್ಯಾಮ್‌ಸಂಗ್ ಸೆಮಿಕಂಡಕ್ಟರ್ ಇಂಡಿಯಾ ರಿಸರ್ಚ್(ಎಸ್‌ಎಸ್‌ಐಆರ್)ನಿಂದ ವಾರ್ಷಿಕ 21.35 ಲಕ್ಷ ರೂ. ಕ್ಯಾಂಪಸ್ ಪ್ಲೇಸ್‌ಮೆಂಟ್ ಆಫರ್ ಪಡೆದಿರುವದು ದಾಖಲೆಯಾಗಿದೆ.

ವಿದ್ಯಾರ್ಥಿ ಗುರು ಚಾಪೀ ಬೆಳಗಾವಿಯ ಕೆಎಲ್‌ಎಸ್ ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಯ ಎಲೆಕ್ಟ್ರಾನಿಕ್ ಆಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಯಾಗಿದ್ದು, ಕಳೆದ 43 ವರ್ಷಗಳಲ್ಲಿ ಕಾಲೇಜಿನ ಜಿಐಟಿಯ ವಿದ್ಯಾರ್ಥಿ ಪಡೆದ ಅತ್ಯಧಿಕ ಕ್ಯಾಂಪಸ್ ಉದ್ಯೋಗ ಕೊಡುಗೆಯಾಗಿದೆ.

ಜೋಡಣೆ ನೇಕಾರನ ಮಗನಾಗಿರುವ ಗುರುವಿನ ಪುಟ್ಟ ಮನೆಯವರಲ್ಲಿನ ಸಂತಸ ಮುಗಿಲು ಮುಟ್ಟಿತ್ತು. ಪ್ರತಿಭಾವಂತ ವಿದ್ಯಾರ್ಥಿಯ ಕೀರ್ತಿಗೆ ಇಡೀ ರಬಕವಿ-ಬನಹಟ್ಟಿ ನೇಕಾರ ಸಮುದಾಯ ಹಾಗು ಕುರುಹಿನಶೆಟ್ಟಿ ಸಮಾಜ ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಸಾಧನೆ ಮಾಡಲು ಸ್ವತಂತ್ರವಾಗಿ ಹಾಗು ಏನನ್ನೂ ಕಲಿಯಲೆತ್ನಿಸುವರೋ ಅದಕ್ಕೆ ಸಹಕಾರಿಯಾದಲ್ಲಿ ಸಾಧನೆ ನಿಶ್ಚಿತ ಎಂದು ಗುರು ಚಾಪೀ ಹೇಳಿದ್ದಾರೆ.

ಸ್ಕಾಲರ್‌ಷಿಪ್, ಶಿಕ್ಷಣ ಸಾಲವೇ ಸಹಾಯ
ಕಿತ್ತು ತಿನ್ನುವ ಬಡತನದಲ್ಲಿ ಗುರಿಯನ್ನು ಸಾಧಿಸಲು ಹಾಗು ಹಿಡಿದ ಛಲಕ್ಕೆ ಸರ್ಕಾರದ ಸ್ಕಾಲರ್‌ಷಿಪ್ ಹಾಗು ಶಿಕ್ಷಣ ಸಾಲವೇ ಸಹಕಾರಿಯಾಗಿ ಈ ಮಟ್ಟಕ್ಕೆ ಬೆಳೆಯುವಲ್ಲಿ ಕಾರಣವಾಗಿದೆ ಎಂದು ಸಾಧಕ ವಿದ್ಯಾರ್ಥಿ ಗುರು ಚಾಪೀ ತಿಳಿಸಿದರು.

ಮಾಲಿಕ ನೆರವು
ಬಿ.ಇ. ಪ್ರವೇಶಾತಿ ಪಡೆಯುವ ಸಂದರ್ಭ ಒಟ್ಟು ನಾಲ್ಕೈದು ಲಕ್ಷ ರೂ.ಗಳ ವೆಚ್ಚವಾಗುವದರಿಂದ ಕೂಲಿ ನೇಕಾರ ಮಾಡುತ್ತಿದ್ದ ವಿದ್ಯಾರ್ಥಿ ತಂದೆ ಅಣ್ಣಪ್ಪ ಚಾಪೀಗೆ ಜವಳಿ ಉದ್ಯಮಿ ಚಿದಾನಂದ ಬೆಳಗಲಿ ಆರ್ಥಿಕ ನೆರವು ನೀಡಿದರೆಂದು ವಿದ್ಯಾರ್ಥಿ ಮನದಾಳದಿಂದ ಹೇಳಿದ್ದಾನೆ.

ನೇಕಾರ ಸಮುದಾಯದಲ್ಲಿ ಅದರಲ್ಲೂ ಜೋಡಣೆದಾರರ ಕುಟುಂಬದಲ್ಲಿ ಶಿಕ್ಷಣ ಹಾಗು ಆಸ್ಪತ್ರೆಗೆಂದು ಹಣಕಾಸು ನೆರವು ನೀಡುವಲ್ಲಿ ಸಹಕಾರಿಯಾಗುವುದು ಮಾನವೀಯ ಧರ್ಮ ಎಂದು ಚಿದಾನಂದ ಬೆಳಗಲಿ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.