Mudhol: ಬೃಹತ್ ಗಾತ್ರದ ಹಾವು ಸೆರೆ
Team Udayavani, Aug 21, 2023, 1:16 PM IST
ಮುಧೋಳ: ನಾಗರಪಂಚಮಿ ದಿನದಂದೇ ತೋಟದ ಮನೆಯ ಹಿತ್ತಲಿನಲ್ಲಿ ಪ್ರತ್ಯಕ್ಷಗೊಂಡಿದ್ದ ಬೃಹತ್ ಹಾವೊಂದನ್ನು ಸೆರೆಹಿಡಿದು ರಕ್ಷಿಸಿರುವ ಘಟನೆ ಆ.21ರ ಸೋಮವಾರ ಸಮೀಪದ ಪೆಟ್ಲೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗನಗೌಡ ಪಾಟೀಲ ಎಂಬವರ ತೋಟದ ಮನೆಯ ಹಿತ್ತಲಿನಲ್ಲಿ ಅಂದಾಜು 15 ಅಡಿ ಉದ್ದದ ಕೇರೆ ಹಾವು ಕಾಣಿಸಿಕೊಂಡಿದ್ದು, ತಕ್ಷಣ ಉರಗ ತಜ್ಞ ಬಾಬುಸಾಬ ಮದಾರಿ ಅವರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ.
ಆ ಕೂಡಲೇ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಬಾಬುಸಾಬ ಹಾವನ್ನು ಸುರಕ್ಷಿತವಾಗಿ ಸರೆ ಹಿಡಿದು ಬೇರೆಡೆ ಸ್ಥಳಾಂತರಿಸಿದ್ದಾರೆ.
ನಾಗರಪಂಚಮಿ ದಿನದಂದೆ ಪ್ರತ್ಯಕ್ಷಗೊಂಡ ಹಾವನ್ನು ಕಂಡು ಕೊಂಚ ಆತಂಕಗೊಂಡ ಪಾಟೀಲ ಮನೆಯವರು ಸಮಯ ಪ್ರಜ್ಞೆ ಮೆರೆದು ಹಾವನ್ನು ಬೇರೆಡೆ ಸ್ಥಳಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.