ಬಾಗಲಕೋಟೆ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ದುರ್ಮರಣ
Team Udayavani, Feb 12, 2021, 11:03 AM IST
ಕಲಾದಗಿ (ಬಾಗಲಕೋಟೆ): ಬೆಳಗಾವಿ -ರಾಯಚೂರು ಹೆದ್ದಾರಿಯಲ್ಲಿ ಎರಡು ಕಾರುಗಳ ಮದ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲಿ ಮೃತಪಟ್ಟು ಇನ್ನೊರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ನವನಗರದ ಬಾಂಬೆ ಕಾಲೋನಿಯ ರಂಗಪ್ಪ ಸಾಬಣ್ಣ ಕಟ್ಟಿಮನಿ (24) ಸ್ಥಳದಲ್ಲಿಯೇ ಮೃತಪಟ್ಟರೆ, ರಾಮದುರ್ಗ ತಾಲೂಕಿನ ದಾಡಿಬಾವಿ ಎಲ್.ಟಿ ತಾಂಡಾದ ಸಾಗರ ನಿಂಗಪ್ಪ ಲಮಾಣಿ (29) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ.
ಇದನ್ನೂ ಓದಿ:ಪೆಟ್ರೋಲ್, ಡಿಸೇಲ್ ಬೆಲೆ ಮತ್ತೆ ಏರಿಕೆ : ಮಹಾನಗರಗಳಲ್ಲಿ ಇಂದಿನ ಬೆಲೆ ಎಷ್ಟು..?
ಒಂದು ಕಾರು ಲೋಕಾಪುರದ ಕಡೆಯಿಂದ ಬರುತ್ತಿದ್ದ, ಮತ್ತೊಂದು ಕಾರು ಬಾಗಲಕೋಟೆ ಕಡೆಯಿಂದ ಲೋಕಾಪುರದ ಕಡೆ ಸಂಚರಿಸುತ್ತಿತ್ತು. ಛಬ್ಬಿ ಕ್ರಾಸ್ ಬಳಿ ಇವರೆಡರ ನಡುವೆ ಢಿಕ್ಕಿ ಸಂಭವಿಸಿದೆ.
ಕಾರನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.