ಶಾಂತಿ-ಸೌಹಾರ್ದದಿಂದ ಬಕ್ರೀದ್‌ ಆಚರಿಸಿ

Team Udayavani, Aug 5, 2019, 9:08 AM IST

bk-tdy-4

ಹುನಗುಂದ: ಪೊಲೀಸ್‌ ಠಾಣೆಯಲ್ಲಿ ಬಕ್ರೀದ್‌ ನಿಮಿತ್ತ ನಡೆದ ಶಾಂತಿ ಪಾಲನಾ ಸಭೆಯಲ್ಲಿ ತಹಶೀಲ್ದಾರ್‌ ಸುಭಾಸ ಸಂಪಗಾವಿ ಮಾತನಾಡಿದರು.

ಹುನಗುಂದ: ಪಟ್ಟಣದಲ್ಲಿ ಬಕ್ರೀದ್‌ ಹಬ್ಬವನ್ನು ಶಾಂತಿ-ಸೌಹಾರ್ದದಿಂದ ಆಚರಿಸಬೇಕು ಎಂದು ತಹಶೀಲ್ದಾರ್‌ ಸುಭಾಸ ಸಂಪಗಾವಿ ಹೇಳಿದರು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಬಕ್ರೀದ್‌ ಹಬ್ಬದ ನಿಮಿತ್ತ ನಡೆದ ಶಾಂತಿಪಾಲನಾ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಅಂತಹ ಘಟನೆ ನಡೆದರೆ ಪೊಲೀಸರ ಗಮನಕ್ಕೆ ತರಬೇಕು ಎಂದರು.

ಸಿಪಿಐ ಸಂಜೀವ ಬಳಿಗಾರ ಮಾತನಾಡಿ, ಶಾಂತಿ ಮತ್ತು ಸೌಹಾರ್ದದಿಮದ ಬಕ್ರೀದ್‌ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹಬ್ಬ ಆಚರಿಸುವ ವೇಳೆ ಸಣ್ಣ ಘಟನೆಗಳು ದೊಡ್ಡ ಗೊಂದಲಕ್ಕೆ ಕಾರಣವಾಗಬಹುದು. ಅದರ ಮುಂಜಾಗ್ರತ ಕ್ರಮವಾಗಿ ನಮ್ಮ ಗಮನಕ್ಕೆ ತರಬೇಕು ಎಂದು ಹೇಳಿದರು.

ಮುಕ್ತಾರ ಲೈನ್‌, ಪುಂಡಲಿಕ ಪಟಾತರ, ಮುಖಂಡರಾದ ಶಿವಾನಂದ ಕಂಠಿ, ಅರುಣೋದಯ ದುದ್ಗಿ, ಮಹಾಂತಪ್ಪ ವಾಲೀಕಾರ, ವಿನೋದ ಕುಂಬಾರ, ಮಹಿಬೂಬ ಸರಕಾವಸ, ಯಾಸೀನ ಗಡೇದ, ಮಹಮ್ಮದ್‌ ಗಡವಾಲ, ಇರ್ಫಾನ್‌ ಮಕಾಂದರ, ಮೈನು ಧನ್ನೂರ, ಮುನ್ನಾ ಖಾಜಿ, ವಾಸೀಮ್‌ ನಡುವಿನಮನಿ, ಆದೀಲ್ ನಾಯಕ, ಶಬ್ಬೀರ ಮೌಲ್ವಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.