ಕೇಂದ್ರ ಸರಕಾರದ ಸಾಧನೆ ಶೂನ್ಯ: ವೀಣಾ ಕಾಶಪ್ಪನವರ
Team Udayavani, Apr 21, 2019, 12:31 PM IST
ಕಲಾದಗಿ: ಕೇಂದ್ರ ಬಿಜೆಪಿ ಸರಕಾರದ ಸಾಧನೆ ಶೂನ್ಯವಾಗಿದೆ, ಯಾವುದೇ ವರ್ಗಕ್ಕೂ ಸರಕಾರದಲ್ಲಿ ಸಹಾಯ ಸಹಕಾರ ಮಾಡಿಲ್ಲ. ಕೇವಲ ಆಶ್ವಾಸನೆ ನೀಡುವ ಕಾರ್ಯ ಮಾಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಆರೋಪಿಸಿದರು.
ಗ್ರಾಮದಲ್ಲಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ರಾಮಮಂದಿರವನ್ನು ಮುಂದೆ ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ. ಅವರು ಎಲ್ಲಿಯವರೆಗೆ ದೇಶವನ್ನು ಆಳಲು ಬಯಸುತ್ತಾರೋ ಅಲ್ಲಿಯವರೆಗೆ ರಾಮ ಮಂದಿರ ಕಟ್ಟುವುದಿಲ್ಲ. ರಾಜಕೀಯ ವಿಷಯಕ್ಕಾಗಿ ರಾಮಮಂದಿರ ಬಳಸಿಕೊಳ್ಳುತ್ತಾರೆ ಎಂದು ಟೀಕಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿ ಕನಸು ಹೊಂದಿದ್ದೇನೆ. ಸಂಸದೆಯಾಗಿ ಆಯ್ಕೆಯಾದಲ್ಲಿ ಸಂಸತ್ತಿನಲ್ಲಿ ರೈತರ ಸಾಲ ಮನ್ನಾದ ಬಗ್ಗೆ ಧ್ವನಿ ಎತ್ತುವುದಾಗಿ ಹೇಳಿದ ಅವರು, ನಿರುದ್ಯೋಗ ಸಮಸ್ಯೆ ನಿರ್ಮೂಲನೆಗೆ ಪಣ ತೊಡುವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.