ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ


Team Udayavani, Apr 18, 2020, 2:45 PM IST

ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ

ಬಾದಾಮಿ: ಇಲ್ಲಿನ ಎಪಿಎಂಸಿಯಲ್ಲಿ ಬೆಂಬಲ ಬೆಲೆಯಲ್ಲಿ ಹಲಕುರ್ಕಿ ಪಿಕೆಪಿಎಸ್‌ ವತಿಯಿಂದ ಕಡಲೆ ಖರೀದಿ ಕೇಂದ್ರಕ್ಕೆ ಹಲಕುರ್ಕಿ ಪಿಕೆಪಿಎಸ್‌ ಅಧ್ಯಕ್ಷೆ ಗಿರಿಜಾ ಬಸವರಾಜ ಹಲಕುರ್ಕಿ ಮತ್ತು ಕಾರ್ಯದರ್ಶಿ ರವಿ ರಾಠೊಡ ಚಾಲನೆ ನೀಡಿದರು.

ನಂತರ ಕಾರ್ಯದರ್ಶಿ ರವಿ ರಾಠೊಡ ಮಾತನಾಡಿ, ಬೆಂಬಲ ಬೆಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಗೆ ಪ್ರತಿ ಕ್ವಿಂಟಲ್‌ಗೆ 4875 ರೂ. ರಂತೆ ಖರೀದಿ ಮಾಡಲಾಗುತ್ತಿದೆ. ಈಗಾಗಲೇ ನೋಂದಣಿ ಮಾಡಿದ 325 ರೈತರು ಕಡಲೆ ಮಾರಾಟ ಮಾಡಲು ಹೆಸರು ನೋಂದಣಿ ಮಾಡಿದ್ದಾರೆ. ಇವರೆಲ್ಲರಿಂದ ಕಡಲೆ ಖರೀದಿ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಸಿ.ಬಿ.ಗೌಡರ, ಸದಸ್ಯರಾದ ಚನ್ನಪ್ಪ ಪಟ್ಟಣದ, ಸಹಕಾರ್ಯದರ್ಶಿ ಸಿ.ಎಸ್‌. ಅಂಗಡಿ, ಹಲಕುರ್ಕಿ ಪಿಕೆಪಿಎಸ್‌ ಕಾರ್ಯದರ್ಶಿ ರಾಮಣ್ಣ ಹಂಗರಗಿ, ನಿರ್ದೇಶಕರಾದ ಮುತ್ತಣ್ಣ ಹಂಪನ್ನವರ, ರಾಜು ಹಲಕುರ್ಕಿ, ಶಿವುಕುಮಾರ ಸುತಗುಂಡಿ ಹಾಜರಿದ್ದರು.

ಟಾಪ್ ನ್ಯೂಸ್

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.