Krishna River; ಕೃಷ್ಣೆಯ ಜಲಧಿಗೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ
Team Udayavani, Sep 2, 2023, 2:45 PM IST
ಬಾಗಲಕೋಟೆ : ಆಲಮಟ್ಟ ಜಲಾಶಯದಲ್ಲಿ ಗರಿಷ್ಟ ಮಟ್ಟದಲ್ಲಿ ನೀರು ಸಂಗ್ರಹಣೆಯಾದ ಪ್ರಯುಕ್ತ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಜಂಟಿಯಾಗಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಜಲ ಸಂಪನ್ಮೂಲ ಇಲಾಖೆ ಮತ್ತು ಕೃಷ್ಣ ಭಾಗ್ಯ ಜಲನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಬೃಹತ ಮತ್ತು ಮದ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಜಿಲ್ಲಾಧಿಕಾರಿ ಕೆ.ಎಂ ಜಾನಕಿ, ಟಿ.ಭೂಬಾಲನ ಸೇರಿದಂತೆ ಉಬಯ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬಾಗಿನ ಅರ್ಪಣೆ ಕಾರ್ಯಕ್ರಮದ ಹಿನ್ನಲೆ ಲಾಲಬಹದ್ದೂರ ಶಾಸ್ತ್ರಿ ಸಾಗರವನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಸೂಕ್ತ ಪೊಲೀಸ್ ಬಂದೋಬಸ್ತ್ ಸಹ ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.