ಜಮಖಂಡಿ ಉಪ ವಿಭಾಗ: ಸಮಗ್ರ ಅಭಿವೃದ್ಧಿಗೆ ವೇದಿಕೆ

Team Udayavani, Aug 16, 2021, 6:04 PM IST

Comprehensive development

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಕಂದಾಯಉಪ ವಿಭಾಗದ ಸಮಗ್ರ ಅಭಿವೃದ್ಧಿಗೆ ಚಿಂತಕರು,ಹಿರಿಯರು, ನಿವೃತ್ತ ಅಧಿಕಾರಿಗಳು ಸೇರಿದಂತೆಪಕ್ಷಾತೀತವಾಗಿ ಸಮಗ್ರ ಅಭಿವೃದ್ಧಿ ಚಿಂತನೆ ವೇದಿಕೆಸಿದ್ಧಪಡಿಸಲಾಗುತ್ತಿದ್ದು, ಇದಕ್ಕಾಗಿ ಶೀಘ್ರವೇನಿರ್ದಿಷ್ಟವಾದ ನೀಲನಕ್ಷೆ ರಚಿಸಲಾಗುವುದು ಎಂದು ಎಂಆರ್‌ಎನ್‌ ಸಮೂಹ ಸಂಸ್ಥೆಯ ಸಿಎಂಡಿಸಂಗಮೇಶ ನಿರಾಣಿ ಹೇಳಿದರು.

ಮುಧೋಳದ ಎಂಆರ್‌ಎನ್‌ ಸಮೂಹಸಂಸ್ಥೆಯ ಆಡಳಿತ ಮಂಡಳಿ ಕಚೇರಿಯಲ್ಲಿ ಜಮಖಂಡಿ ಉಪ ವಿಭಾಗ ವ್ಯಾಪ್ತಿಯ ಹಿರಿಯರು,ಚಿಂತಕರು, ಸಾಹಿತಿಗಳು, ಅಧಿಕಾರಿಗಳು ಒಳಗೊಂಡಚರ್ಚೆ-ಸಂವಾದ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.

ಜಮಖಂಡಿ ಜಿಲ್ಲಾ ಕೇಂದ್ರವಾಗಬೇಕು.ಸರ್ಕಾರಕ್ಕೆ ಅತಿಹೆಚ್ಚು ತೆರಿಗೆ ಪಾವತಿಸುವುದು ಜಮಖಂಡಿ ಉಪ ವಿಭಾಗ. ಹೀಗಾಗಿ ಈ ಭಾಗದಲ್ಲಿಅತಿಹೆಚ್ಚು ಅಭಿವೃದ್ಧಿ ಕಾರ್ಯಗಳಾಗಬೇಕು.ಮಹಾರಾಷ್ಟ್ರದ ಇಚಲಕರಂಜಿ ಮಾದರಿಯಲ್ಲಿರಬಕವಿ-ಬನಹಟ್ಟಿಯಲ್ಲಿ ಜವಳಿ ಪಾರ್ಕ್‌ನಿರ್ಮಾಣವಾಗಬೇಕು. 1500 ಹಾಸಿಗೆ ಸರ್ಕಾರಿವೈದ್ಯಕೀಯ ಕಾಲೇಜು, ಸರ್ಕಾರಿ ಎಂಜಿನಿಯರಿಂಗ್‌ಕಾಲೇಜ್‌ ಸ್ಥಾಪಿಸಬೇಕಿದೆ ಎಂದು ತಿಳಿಸಿದರು.

200 ವರ್ಷಗಳ ಹಿಂದೆ ಜಮಖಂಡಿಯಲ್ಲಿ ಕಲೆಕ್ಟರ್‌ ಕಚೇರಿ ಇತ್ತು. ಹೈಕೋರ್ಟ್‌ ಕೂಡಇತ್ತು. ಮೊದಲ ಸಿಎಂ ನೀಡಿದ ಕಂದಾಯವಿಭಾಗ ಕೂಡ. ಬೀಳಗಿ ಕ್ಷೇತ್ರದ 27 ಕೆರೆಗಳಿಗೆನೀತು ತುಂಬಿಸುವ ಕೆಲಸವಾಗಿದೆ. ಅದೇ ಮಾದರಿಮುಧೋಳ ತಾಲೂಕಿನ ಕೆರೆಗಳಿಗೂ ನೀರುತುಂಬಿಸಬೇಕು.

ಅತಿಹೆಚ್ಚು ಏತ ನೀರಾವರಿಯೋಜನೆಗಳಿರುವುದು ಬೀಳಗಿ ಕ್ಷೇತ್ರದಲ್ಲಿ. ನದಿಜೋಡಣೆ ಯೋಜನೆ ಜಾರಿಗೊಳ್ಳಬೇಕು. ಇದರಿಂದಬೇಸಿಗೆಯ ಏಪ್ರಿಲ್‌-ಮೇ ತಿಂಗಳಲ್ಲೂ ಈಭಾಗಕ್ಕೆ ನೀರಾವರಿ ಒದಗಿಸಲು ಸಾಧ್ಯವಿದೆ ಎಂದುಹೇಳಿದರು.ಜಮಖಂಡಿ ಉಪ ವಿಭಾಗದ ಸಮಗ್ರ ಅಭಿವೃದ್ಧಿಕುರಿತು ಡಾ|ಶಿವಾನಂದ ಕುಬಸದ, ಎಂ.ಸಿ.ಗೊಂದಿ, ಮಲ್ಲಿಕಾರ್ಜುನ ಹುಲಗಬಾಳಿ, ನೀಲಕಂಠದಾತಾರ, ಸಿದ್ಧರಾಜು ಪೂಜಾರಿ, ಟಿ.ಪಿ.ಗಿರಡ್ಡಿ,ಬಸವರಾಜ ಬೈರಶೆಟ್ಟಿ, ಜಯರಾಮ ಶೆಟ್ಟಿ, ಭೀಮಶಿಮಗದುಮ್‌, ರವೀಂದ್ರ ಹಳಿಂಗಳಿ ಮುಂತಾದವರುಉಪಸ್ಥಿತರಿದ್ದರು

ಟಾಪ್ ನ್ಯೂಸ್

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.