ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Team Udayavani, Feb 13, 2021, 7:20 PM IST

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಬಾಗಲಕೋಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾನೂನು ಹಿಂಪಡೆದು ಅಡುಗೆ ಅನಿಲ, ಡೀಸೆಲ್‌ ಹಾಗೂ ಪೆಟ್ರೋಲ್‌ಬೆಲೆಗಳನ್ನು ಕೂಡಲೇ ಹಿಂಪಡೆಯುವುದುಮತ್ತು ರಾಷ್ಟ್ರೀಯ ಭದ್ರತೆಯ ಉಲ್ಲಂಘನೆಯ ವಿರುದ್ಧ ಜಂಟಿ ಸಂಸದೀಯ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಜಿ.ನಂಜಯ್ಯನಮಠ ಒತ್ತಾಯಿಸಿದರು.

ನವನಗರದ ಎಪಿಎಂಸಿ ವೃತ್ತದಿಂದಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಜಿಲ್ಲಾ ಕಾಂಗ್ರೆಸ್‌ ಹಾಗೂ ಬಾಗಲಕೋಟೆ ಮತಕ್ಷೇತ್ರದ ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದಪ್ರತಿಭಟನಾ ಮೆರವಣಿಗೆಯಲ್ಲಿ ಅವರು ಮಾತನಾಡಿದರು.

ದಿನೇ ದಿನೇ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ಬೆಲೆಯನ್ನು ಏರಿಕೆಮಾಡುತ್ತಿರುವುದನ್ನು ಖಂಡಿಸಿದರು.ದಿನಬಳಕೆಯ ಎಲ್ಲ ಧಾನ್ಯಗಳು, ತರಕಾರಿಬೆಲೆಗಳು ಗಗನಕೇರಿ ಜನಸಾಮಾನ್ಯರಮೇಲೆ ಬರೆ ಎಳೆದಂತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಎಚ್‌.ವೈ. ಮೇಟಿಮಾತನಾಡಿ, ಎಪಿಎಂಸಿ ಹಾಗೂಭೂಹಿಡುವಳಿ ಕಾಯ್ದೆ ತಿದ್ದುಪಡಿತಂದು ರೈತರ ಬದುಕಿನೊಂದಿಗೆ ಕೇಂದ್ರಹಾಗೂ ರಾಜ್ಯ ಸರ್ಕಾರಗಳು ಕಷ್ಟಪಟ್ಟುತಿಂಗಳುಗಟ್ಟಲೇ ಬೆಳೆದ ಉತ್ಪಾದನೆಯನ್ನುಕಾರ್ಪೋರೇಟ್‌ ಹಾಗೂ ದೊಡ್ಡವ್ಯಾಪಾರಿಗಳಿಗೆ ಅವರು ಕೇಳಿದ ಬೆಲೆಗೆಕೊಡುವ ಅನಿವಾರ್ಯತೆಗೆ ಈ ಕಾನೂನು ನೂಕುತ್ತಿದೆ. ಭೂಹಿಡುವಳಿ ಕಾನೂನಿನತಿದ್ದುಪಡಿಯಿಂದ ಸಣ್ಣ ಮತ್ತು ಅತೀ ಸಣ್ಣ ರೈತರು ತಮ್ಮ ಭೂಮಿಯನ್ನುಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಹಾಗೂ ಮಾಧ್ಯಮ ವಕ್ತಾರ ನಾಗರಾಜ ಹದ್ಲಿ,ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ರಾಜುಮನ್ನಿಕೇರಿ, ಕಿಸಾನ್‌ ಘಟಕದ ಜಿಲ್ಲಾಕಾರ್ಯಾಧ್ಯಕ್ಷ ಗಿರೀಶ ಅಂಕಲಗಿ, ಯುವಘಟಕದ ಜಿಲ್ಲಾಧ್ಯಕ್ಷ ರಾಹುಲ್‌ ಕಲೂತಿ,ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮಂಜುನಾಥವಾಸನದ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಎನ್‌.ರಾಂಪುರ, ಹಾಜೀಸಾಬ ದಂಡಿನ, ಜಿಲ್ಲಾಪಂಚಾಯತಿ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಅಥಣಿ ಮಾಸ್ತರ,ಮುಖಂಡರಾದ ಪ್ರೇಮನಾಥ ಗರಸಂಗಿ,ವೈ.ವೈ.ತಿಮ್ಮಾಪುರ, ಅಡಿವೆಪ್ಪ ಚಂದಾವರಿ,ಡಾ| ಅಮಾತೆಪ್ಪನವರ, ಬಿ.ಬಿ.ಬಾಳಕ್ಕನರ, ಶಂಭುಲಿಂಗಪ್ಪ ಅಕ್ಕಿಮರಡಿ,ವೀರಣ್ಣ ಹುಂಡೇಕಾರ, ವೀರಣ್ಣ ಅಥಣಿ,ನಿಂಗನಗೌಡ ಪಾಟೀಲ, ನಾರಾಯಣದೇಸಾಯಿ, ಸಂಜೀವ ವಾಡ್ಕರ್‌, ವಿಜಯಕಮತಗಿ, ಮಲ್ಲು ಶಿರೂರ, ಉಮೇಶ ಮೇಟಿ,ಮಲ್ಲಿಕಾರ್ಜುನ ಮೇಟಿ, ಮುತ್ತಪ್ಪ ಹುಗ್ಗಿ, ಗಣಪತಾಸಾ ದಾನಿ, ಕೌಶೀಫ್‌ ಬಾಗಲವಾಡ,ಬಾಬು ಇಟಗಿ, ಮಂಜುನಾಥ ಮುಚಖಂಡಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.