“ಕಾಂಗ್ರೆಸ್‌ ಬಿಡಲ್ಲ,ಬಿಜೆಪಿಗೆ ಹೋಗಲ್ಲ’

Team Udayavani, Jul 12, 2019, 5:06 AM IST

Anand-Nyamagouda

ಸಾವಳಗಿ: ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡುವುದಿಲ್ಲ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಸ್ಪಷ್ಟಪಡಿಸಿದ್ದಾರೆ.

ಅತೃಪ್ತ ಬಣದಲ್ಲಿ ಸೇರಿಕೊಳ್ಳುತ್ತಾರೆಂಬ ವದಂತಿಗೆ ಶಾಸಕರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ನನ್ನ ಬಗ್ಗೆ ಕೆಲ ಮಾಧ್ಯಮಗಳು ಸುಳ್ಳು ಸುದ್ದಿ
ಹಬ್ಬಿಸುತ್ತಿದ್ದು. ಇದರಿಂದ ಬೇಸರವಾಗಿದೆ. ನನ್ನ ಕ್ಷೇತ್ರದ ಜನ ನನ್ನ ಮೇಲೆ ಅಪಾರ ನಂಬಿಕೆಯಿಂದ 40 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಅವರ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ರಾಜಕೀಯ ಗೊಂದಲದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಕ್ಷೇತ್ರದ ಜನತೆ ನನ್ನ ಪಾಲಿನ ದೇವರು. ಅವರ ಆಶಯದಂತೆ ನನ್ನ ಕ್ಷೇತ್ರದಲ್ಲಿ ಹಸಿರು ಜಮಖಂಡಿ ಮತ್ತು ಸ್ವತ್ಛ ಜಮಖಂಡಿ ಅಭಿಯಾನದಲ್ಲಿ ಭಾಗಿಯಾಗಿ ಸಸಿ ನೆಡುವ
ಕಾರ್ಯಕ್ರಮದಲ್ಲಿ ನಿರತನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.