ಜಮಖಂಡಿಯಲ್ಲಿ ಕೋವಿಡ್ 19 ಯೋಧರ ನಿರಂತರ ಸೇವೆ


Team Udayavani, Apr 27, 2020, 3:38 PM IST

BK-TDY-3

ಸಾಂದರ್ಭಿಕ ಚಿತ್ರ

ಜಮಖಂಡಿ: ನಗರದಲ್ಲಿ ಕೋವಿಡ್ 19  ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸುತ್ತಿರುವ ತಾಲೂಕುಮಟ್ಟದ ವಿವಿಧ ಸರಕಾರಿ ಇಲಾಖೆಗಳ 684 ಕೋವಿಡ್ 19 ಯೋಧರು ದಿನದ 16 ಗಂಟೆಗಳ ಸೇವೆ ಸಲ್ಲಿಸುತ್ತಿದ್ದಾರೆ.

ತಾಲೂಕಿನ ಪೊಲೀಸ್‌ ಇಲಾಖೆ, ಕಂದಾಯ. ನಗರಸಭೆ,ತಾಪಂ, ಆರೋಗ್ಯ ಇಲಾಖೆ, ಬಿಸಿಎಂ ಇಲಾಖೆ ಸಹಿತ 6 ರಿಂದ 8 ಇಲಾಖೆಗಳ ಕಾರ್ಮಿಕರು, ಆರಕ್ಷಕರು, ಆಶಾ ಕಾರ್ಯಕರ್ತೆಯರು, ಸರಕಾರಿ ನೌಕರರು ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಾಸಕ ಆನಂದ ನ್ಯಾಮಗೌಡ ಅಧಿಕಾರಿಗಳೊಂದಿಗೆ ನಿರಂತರ ಸಭೆ ಮಾಡುವ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಆತ್ಮಸ್ಥೈರ್ಯ ತುಂಬಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಪೊಲೀಸ್‌ ಇಲಾಖೆ: ಶಹರ ಠಾಣೆಯ 2 ಪಿಎಸ್‌ಐ, 4 ಎಎಸ್‌ಐ, 76 ಆರಕ್ಷಕರು, ಗ್ರಾಮೀಣ ಠಾಣೆಯಲ್ಲಿ ಓರ್ವ ಪಿಎಸ್‌ಐ, 3 ಎಎಸ್‌ಐ, 42 ಆರಕ್ಷಕರು, ಸಾವಳಗಿ ಠಾಣೆಯಲ್ಲಿ ಪಿಎಸ್‌ಐ, 3 ಎಎಸ್‌ಐ, 22 ಆರಕ್ಷಕರು ಮತ್ತು ಓರ್ವ ಸಿಪಿಐ, ಡಿವೈಎಸ್‌ಪಿ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಲಾಕ್‌ಡೌನ್‌ ಮತ್ತು ಸೀಲ್‌ ಡೌನ್‌ ಪ್ರದೇಶದಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡುವ ಮೂಲಕ ಜನರಲ್ಲಿ ರೋಗದ ಕುರಿತು ಮನವರಿಕೆ ಮಾಡುತ್ತಿದ್ದಾರೆ.

35 ವಿವಿಧ ರೋಗಗಳ ತಜ್ಞ ವೈದ್ಯರು, 30 ಮೇಲ್ವಿಚಾರಕರು, 25 ಕಿರಿಯ ಆರೋಗ್ಯ ಸಹಾಯಕರು, 52 ಕಿರಿಯ ಮಹಿಳಾ ಆರೋಗ್ಯ ಸಹಾಯಕರು, 323 ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಕೊರೊನಾ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೊರಜಿಲ್ಲೆ, ರಾಜ್ಯ ಮತ್ತು ವಿದೇಶದಿಂದ ಆಗಮಿಸಿದ 7341 ಜನರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ನಗರದಲ್ಲಿ ನಾಲ್ವರಿಗೆ ಕೋವಿಡ್ 19  ಸೋಂಕು ದೃಢಪಟ್ಟಿದೆ. ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ತುರ್ತು ಪರಿಸ್ಥಿತಿಯಲ್ಲಿ ದಿನದ 24 ಗಂಟೆ ಕೆಲಸ ಮಾಡುತ್ತಿದ್ದಾರೆ. ಪೌರಾಯುಕ್ತ, ವ್ಯವಸ್ಥಾಪಕ, ಇಬ್ಬರು ಅಧಿಕಾರಿಗಳು, 99 ಜನ ಪೌರಕಾರ್ಮಿಕರು, 21 ಚಾಲಕರು, 15 ಹಾಲು ವಿತರಕರು, ಸೀಲ್‌ಡೌನ್‌ ಪ್ರದೇಶದಲ್ಲಿ ಆಹಾರ ವಿತರಣೆಗೆ 5 ಜನ ಸೇರಿದಂತೆ ಅಂದಾಜು 150 ಕಾರ್ಮಿಕರು ಕೋವಿಡ್ 19  ತಡೆಗಟ್ಟುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ.

ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕರು, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರ್‌, ಶಿರಸ್ತೆದಾರರು ಸಹಿತ 141 ಸಿಬ್ಬಂದಿ ಕೊರೊನಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

ರಬಕವಿ-ಬನಹಟ್ಟಿ: ಜಗದಾಳ ರೈತನ ಬಾಳೆಹಣ್ಣು ಇರಾನ್‌ ದೇಶಕ್ಕೆ ರಫ್ತು

ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್‌ ದೇಶಕ್ಕೆ ರಫ್ತು!

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

9-

Rabakavi: ರೈತರ ಬದುಕಿನ ರೊಟ್ಟಿಯನ್ನು ಕಾಂಗ್ರೆಸ್ ಕಸಿದುಕೊಳ್ಳುತ್ತಿದೆ: ಶಾಸಕ ಸಿದ್ದು ಸವದಿ

7-rabakavi

Rabkavi Banhatti: ಜಗದಾಳದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪಗಡೆಯಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.